ಕಾರವಾರ: ಸಮುದ್ರದಲ್ಲಿ ಈಜಾಡುವಾಗ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿ ಯುವಕನೊಬ್ಬ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ಸೋಮವಾರ ನಡೆದಿದೆ. ಕೊಚ್ಚಿ ಹೋದ ಯುವಕನನ್ನು ಬೆಂಗಳೂರು ನಗರದ ಬಿಟಿಎಂ ಲೇಔಟ್ ನಿವಾಸಿ ಅರುಣ ಲಕ್ಕಪ್ಪ (22) ಎಂದು ಗುರುತಿಸಲಾಗಿದೆ. ಎಂಟು ಮಂದಿ ಬೆಂಗಳೂರಿನಿಂದ ಗೋಕರ್ಣಕ್ಕೆ ಇಂದು ಮುಂಜಾನೆ...
Know MoreGet latest news karnataka updates on your email.