ರೋಮ್ : ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಇಟಲಿಯ ರೋಮ್ಗೆ ಶುಕ್ರವಾರ ಬಂದಿಳಿದಿದ್ದಾರೆ. ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ ಜಾಗತಿಕ ಸಮಸ್ಯೆಗಳ ಬಗ್ಗೆ ಇಲ್ಲಿ ಚರ್ಚೆ ನಡೆಸಲಿದ್ದೇನೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು. ಎರಡು ದಿನಗಳ ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಫಿಯಾಜಾ ಗಾಂಧಿಗೆ ತೆರಳಿ ಮಹಾತ್ಮ ಗಾಂಧಿ ಪುತ್ಥಳಿಗೆ ನಮನ...
Know MoreGet latest news karnataka updates on your email.