News Karnataka Kannada
Wednesday, April 24 2024
Cricket

ಕಲ್ಕತ್ತಾ ಹೈಕೋರ್ಟ್ ನಿಂದ ಸೌರವ್ ಗಂಗೂಲಿ, ಪಶ್ಚಿಮ ಬಂಗಾಳ ಸರಕಾರಕ್ಕೆ ದಂಡ

29-Sep-2021 ಪಶ್ಚಿಮ ಬಂಗಾಳ

ಕಲ್ಕತ್ತಾ : ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರಿಜಿತ್ ಬ್ಯಾನರ್ಜಿ ಅವರನ್ನೊಳಗೊಂಡ ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠವು ಸೋಮವಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ 10,000 ಮತ್ತು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ನಿಗಮ ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮ (WBHIDCO) ವಿರುದ್ಧ ತಲಾ...

Know More

ಹಳ್ಳಕ್ಕೆ ಉರುಳಿದ ಬಸ್, 6 ಮಂದಿ ಸಾವು

23-Sep-2021 ದೇಶ

ರಾಯ್​ಗಂಜ್ ​: ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು,  6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ನಡೆದಿದೆ. ಪಶ್ಚಿಮ...

Know More

2024 ರಲ್ಲಿ ಮಮತಾ ಬ್ಯಾನರ್ಜಿಗೆ ಪ್ರಧಾನಿ ಹುದ್ದೆ ಸಿಗಬೇಕು : ಸುಪ್ರೀಯೋ

20-Sep-2021 ಪಶ್ಚಿಮ ಬಂಗಾಳ

ಕೊಲ್ಕತ್ತ : 2024ರಲ್ಲಿ ನಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಪ್ರಧಾನಿಯಾಗಬೇಕು ಎಂದು ಬಯಸುತ್ತೇನೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರಧಾನ ಮಂತ್ರಿ ಹುದ್ದೆಗಾಗಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿರುವ ಸತ್ಯವನ್ನು...

Know More

ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧ ಸೆಪ್ಟೆಂಬರ್ 30 ರವರೆಗೆ ವಿಸ್ತರ

16-Sep-2021 ಪಶ್ಚಿಮ ಬಂಗಾಳ

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಅಧಿಸೂಚನೆ ಪ್ರಕಾರ, “ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಮತ್ತು...

Know More

ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ರಾಜೀನಾಮೆ

16-Sep-2021 ದೇಶ

ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ. ಅರ್ಪಿತಾ ಅವರು ರಾಜೀನಾಮೆ ನೀಡಿರುವುದು...

Know More

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಸೆ 30ರ ವರೆಗೆ ವಿಸ್ತರಣೆ

15-Sep-2021 ದೇಶ

ಕೋಲ್ಕತಾ: ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಪಶ್ಚಿಮ ಬಂಗಾಳ ಸರ್ಕಾರ  ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಅಧಿಸೂಚನೆ ಪ್ರಕಾರ, “ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡುವುದು ಮತ್ತು...

Know More

ಬಿಜೆಪಿ ಸಂಸದನ ಮನೆ ಮೇಲೆ ಬಾಂಬ್ ದಾಳಿ

14-Sep-2021 ದೇಶ

ಕೋಲ್ಕತ್ತ : ಬಿಜೆಪಿ ಸಂಸದ ಅರ್ಜುನ್ ಸಿಂಗ್ ನಿವಾಸದ ಮೇಲೆ ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ. ವಾರದ ಹಿಂದೆ ಇಂತಹದ್ದೇ ಪ್ರಕರಣ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡ 24 ಗಂಟೆಗಳಲ್ಲಿ ಮತ್ತೊಮ್ಮೆ ಬಾಂಬ್...

Know More

ಜಲ್ಪೈಗುರಿಯಲ್ಲಿ ತೀವ್ರ ಜ್ವರ, 130 ಮಕ್ಕಳು ಅಸ್ವಸ್ತ

14-Sep-2021 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ :  ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ತೀವ್ರ ಜ್ವರ ಮತ್ತು ಭೇದಿಯಿಂದ 130 ಮಕ್ಕಳು ಅಸ್ವಸ್ತಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಜಲ್ಪೈಗುರಿ ಸದರ್ ಆಸ್ಪತ್ರೆಯಲ್ಲಿ...

Know More

ಭವಾನಿಪುರ ಉಪಚುನಾವಣೆ: ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಕೆ

13-Sep-2021 ಪಶ್ಚಿಮ ಬಂಗಾಳ

ಕೋಲ್ಕತ್ತ: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಟಿಬ್ರೆವಾಲ್, ‘ಇದು ಅನ್ಯಾಯದ...

Know More

ಸರ್ಕಾರದ ಹಿಂಸಾಚಾರವೇ ಚುನಾವಣಾ ವಿಷಯ: ಪ್ರಿಯಾಂಕಾ

12-Sep-2021 ದೇಶ

ಕೋಲ್ಕತ್ತ: ಪಶ್ಚಿಮ ಬಂಗಾಲ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ನಂತರ ನಡೆದಿರುವ ಕ್ರೌರ್ಯ ಮತ್ತು ಹಿಂಸಾಚಾರವೇ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ವಿಷಯವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಹೇಳಿದ್ದಾರೆ. ಭವಾನಿಪುರ ವಿಧಾನಸಭೆ ಕ್ಷೇತ್ರಕ್ಕೆ...

Know More

ಭವಾನಿಪುರ ಉಪಚುನಾವಣೆ:  ಸಿಎಂ ಮಮತಾ ಬ್ಯಾನರ್ಜಿ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಸ್ಪರ್ಧೆ

10-Sep-2021 ಪಶ್ಚಿಮ ಬಂಗಾಳ

ಕೋಲ್ಕತ್ತಾ: ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ. ಪ್ರಿಯಾಂಕಾ ಟಿಬ್ರೆವಾಲ್ ಮತ್ತು...

Know More

ಭವಾನಿಪುರ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ

10-Sep-2021 ಪಶ್ಚಿಮ ಬಂಗಾಳ

ಭವಾನಿಪುರ :  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವರು ಭವಾನಿಪುರ ವಿಧಾನಸಭಾ ಸ್ಥಾನಕ್ಕೆ ಉಪಚುನಾವಣೆಗೆ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ. ಇಂದು ಸರ್ವೇ ಭವನಕ್ಕೆ ಆಗಮಿಸಿದ ಮಮತಾ, ಭವಾನಿಪುರ ವಿಧಾನ ಸಭಾ ಮತಕ್ಷೇತ್ರಕ್ಕೆ...

Know More

ಟಿಎಂಸಿಗೆ ವಾಪಾಸ್ಸಾದ ಬಿಜೆಪಿ ಶಾಸಕ

05-Sep-2021 ಪಶ್ಚಿಮ ಬಂಗಾಳ

ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯಿಂದ ಟಿಎಂಸಿಗೆ ಮರುಳುತ್ತಿರುವ ನಾಯಕರ ಸಂಖ್ಯೆ ಹೆಚ್ಚುತ್ತಿದ್ದು, ಶನಿವಾರ ಬಿಜೆಪಿ ಶಾಸಕ ಸೌಮೆನ್ ರಾಯ್ ಅವರು ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದರು. ಈ ಹಿಂದೆ...

Know More

ಕೋವಿಡ್ ಲಸಿಕಾ ಕೇಂದ್ರದಲ್ಲಿ ನೂಕುನುಗ್ಗಲು: ಹಲವರಿಗೆ ಗಾಯ, ಐವರ ಸ್ಥಿತಿ ಗಂಭೀರ

01-Sep-2021 ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ : ಕೋವಿಡ್ ಲಸಿಕಾ ಕೇಂದ್ರದ ಬಳಿ ಜನಜಂಗುಳಿಯಿಂದ ಕಾಲ್ತುಳಿತ ಉಂಟಾಗಿದ್ದು, ಹಲವರು ಗಾಯಗೊಂಡಿದ್ದಾರೆ, ಐವರ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆ ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರದಲ್ಲಿ...

Know More

ಪಶ್ಚಿಮ ಬಂಗಾಳ ಹಿಂಸಾಚಾರ : ಇಬ್ಬರ ಬಂಧನ

29-Aug-2021 ದೇಶ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದಲ್ಲಿ ನಡೆದ ಹಿಂಸಾಚಾರದ ತನಿಖೆ ನಡೆಸುತ್ತಿರುವ ಸಿಬಿಐ ಶನಿವಾರ ಕೊಲೆ ಯತ್ನ ಆರೋಪದಲ್ಲಿ ನಾದಿಯಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಯ್ ಘೋಷ್ ಮತ್ತು ಅಸಿಮಾ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು