ನವದೆಹಲಿ: ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ. ‘ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಶುಭಾಶಯಗಳು. ಜಾಗತಿಕವಾಗಿ ಶೇ.70ಕ್ಕೂ ಹೆಚ್ಚು ಹುಲಿಗಳಿಗೆ ಭಾರತವೇ ನೆಲೆಯಾಗಿದ್ದು, ನಮ್ಮ ಹುಲಿಗಳಿಗೆ ಸುರಕ್ಷಿತ ಆವಾಸಸ್ಥಾನಗಳನ್ನು ಖಾತರಿಪಡಿಸುವ...
Know MoreGet latest news karnataka updates on your email.