NewsKarnataka
Friday, January 28 2022

Yadgir

ಮತಾಂತರಕ್ಕೆ ಯತ್ನ, ನಾಲ್ವರ ಬಂಧನ

30-Sep-2021 ಯಾದಗಿರಿ

ಯಾದಗಿರಿ : ಯಾದಗಿರಿಯ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ‘ಕ್ರೈಸ್ತ ಪಾದ್ರಿ ಜೇಮ್ಸ್ ಡೇವಿಡ್ ದಾಸ್ ಮಾಧ್ವಾರ, ಶಾಂತರಾಜ ಜೇಮ್ಸ್ ದಾಸ್, ನೀಲಮ್ಮ ಜೇಮ್ಸ್‌ದಾಸ್, ಮಾಳಮ್ಮ ರಾಘವೇಂದ್ರ ಎಂಬುವವರನ್ನು ಬಂಧನಕ್ಕೊಳಪಡಿಸಲಾಗಿದ್ದು,...

Know More

ಗೃಹಿಣಿ ಅನುಮಾನಾಸ್ಪದ ಸಾವು

25-Sep-2021 ಯಾದಗಿರಿ

ಯಾದಗಿರಿ : ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವಿಗೀಡಾದ  ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ...

Know More

ಹಾಲ್‌ ಟಿಕೆಟ್‌ ಪಡೆದು ವಾಪಸಾಗುವಾಗ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

15-Jul-2021 ಯಾದಗಿರಿ

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ. ಜುಲೈ 19...

Know More

ಕಳ್ಳರಿಂದ ಆಹಾರ ಧಾನ್ಯ ರಕ್ಷಣೆಗೆ ಕಾವಲುಗಾರ ಆದ ಹೆಡ್‌ ಮಾಸ್ಟರ್‌

01-Jul-2021 ಕರ್ನಾಟಕ

ಯಾದಗಿರಿ: ಕಳ್ಳರ ಕಾಟಕ್ಕೆ ಬೇಸತ್ತು ಶಿಕ್ಷಕರೊಬ್ಬರು ಬಿಸಿಯೂಟ ಆಹಾರ ಧಾನ್ಯ ಕಾಯಲು ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿ ಆಹಾರ ಧಾನ್ಯ ಕಳ್ಳತನವಾಗದಂತೆ ಸರ್ಪಗಾವಲು ಹಾಕಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಹಳ್ಳಿ ಗ್ರಾಮದ ಸರ್ಕಾರಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.