News Karnataka Kannada
Thursday, April 18 2024
Cricket

ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಹುದ್ದೆ ನೀಡಲು ಪಕ್ಷ ಶತ ಪ್ರಯತ್ನ

30-Aug-2021 ಕರ್ನಾಟಕ

ಶಿವಮೊಗ್ಗ, : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಸರಿಸುಮಾರು ಒಂದು ತಿಂಗಳ ಕಾಲ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಮತ್ತೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಿದ್ದಾರೆ. ಗಣೇಶ ಹಬ್ಬದ ನಂತರ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ ಮಾಡುವ ಘೋಷಣೆ ಮಾಡಿರುವುದು.ಇದು ಬಿಜೆಪಿ ಪಾಳೇಯದಲ್ಲಿ ಸಂಚಲನ ಸೃಷ್ಟಿಸಿದೆ. ಬಿ.ಎಸ್.ವೈ. ಈ ನಡೆಯು...

Know More

ಯಡಿಯೂರಪ್ಪ – ಈಶ್ವರಪ್ಪ  ಚರ್ಚೆ ಮೂಡಿಸಿದ ಕುತೂಹಲ

28-Aug-2021 ಶಿವಮೊಗ್ಗ

ಶಿವಮೊಗ್ಗ,  : ಶಿವಮೊಗ್ಗ ನಗರದ ವಿನೋಬನಗರ ಬಡಾವಣೆಯಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಇಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಸಮಾಲೋಚನೆ ನಡೆಸಿರುವುದು ಕುತೂಹಲ ಕೆರಳಿಸಿದೆ . ಸುಮಾರು ಅರ್ಧ...

Know More

ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಜ್ಯ ಪ್ರವಾಸಕ್ಕೆ ಸಜ್ಜಾಗುತ್ತಿರುವ ಯಡಿಯೂರಪ್ಪ

26-Aug-2021 ಕರ್ನಾಟಕ

ಬೆಂಗಳೂರು ; ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಈಗಾಗಲೇ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಹೊಸ ಕಾರನ್ನೇ ಖರೀದಿ ಮಾಡಿದ್ದಾರೆ. ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಈಗಾಗಲೇ ಗ್ರೀನ್...

Know More

ಬಿಎಸ್​ವೈ ಸಂಬಂಧಿ ಈಗ ಮೈಸೂರು ಮೇಯರ್; ಬೇರುಗಳು ವಿಸ್ತಾರಗೊಳ್ಳುತ್ತಿವೆ ಎಂದ ಮಾಜಿ ಸಿಎಂ

25-Aug-2021 ಮೈಸೂರು

ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಪಟ್ಟ ಬಿಜೆಪಿಗೆ ಒಲಿದುಬಂದಿದೆ. ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಅವರಿಗೆ ಮೇಯರ್ ಪಟ್ಟ ಲಭಿಸಿದೆ. ಇವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಂಬಂಧಿಯೂ ಹೌದು. ಒಟ್ಟು 72 ಮತಗಳಲ್ಲಿ...

Know More

ಕಾವೇರಿ ನಿವಾಸದಿಂದಲೇ ಪಕ್ಷ ಸಂಘಟನೆಗೆ ಮುಂದಾದ ಮಾಜಿ ಸಿಎಂ ಯಡಿಯೂರಪ್ಪ

16-Aug-2021 ಕರ್ನಾಟಕ

ಬೆಂಗಳೂರು: ಪಕ್ಷ ಸಂಘಟನೆ ಮತ್ತು ಪಕ್ಷದ ಚಟುವಟಿಕೆಗಳನ್ನು ನಡೆಸಲು ರೂಪುರೇಷೆ ಸಿದ್ದಪಡಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನಿವಾಸ ಕಾವೇರಿಯನ್ನು ಖಾಲಿ ಮಾಡದೇ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ವೇಳೆ...

Know More

ಇತರ ರಾಜ್ಯದಲ್ಲಿ ಬಳಸದ ಲಸಿಕೆ ರಾಜ್ಯಕ್ಕೆ ನೀಡಿ ಎಂದು ಕೇಂದ್ರಕ್ಕೆ ಮನವಿ ಮಾಡಿದ ಬಿಎಸ್‌ವೈ

13-Aug-2021 ಕರ್ನಾಟಕ

ಬೆಂಗಳೂರು: ರೆಮ್​ಡಿಸಿವಿರ್ ಕೊರತೆ ಇರುವ ಹಿನ್ನೆಲೆ ಇತರೆ ರಾಜ್ಯದಲ್ಲಿ ಬಳಕೆಯಾಗದೆ ಉಳಿದ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅಲ್ಲದೆ, ಇಲಾಖೆ ವ್ಯಾಪ್ತಿಯಲ್ಲಿ 24 ಸಾವಿರ ಆಕ್ಸಿನೇಡೆಡ್ ಬೆಡ್​​​ 1,145...

Know More

ಮಾಜಿ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಆನಂದ್‌ ಸಿಂಗ್‌

11-Aug-2021 ಕರ್ನಾಟಕ

  ಬೆಂಗಳೂರು: ನೂತನ ಮಂತ್ರಿಮಂಡಲದಲ್ಲಿ ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಮುನಿಸಿಕೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್‌ ಸಿಂಗ್‌ ಅವರು ಇಂದು  ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದ್ದಾರೆ....

Know More

ಮಂತ್ರಿ ಮಂಡಲ ರಚನೆಯಲ್ಲಿ ನಾನಿಲ್ಲ ಅಂದರೂ ಯಡಿಯೂರಪ್ಪ ಮನೆಗೆ ಆಕಾಂಕ್ಷಿಗಳ ಭೇಟಿ

31-Jul-2021 ಕರ್ನಾಟಕ

ಬೆಂಗಳೂರು : ಈಗಾಗಲೇ ಮಾಜಿ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಮಂತ್ರಿ ಮಂಡಲದ ವಿಷಯವಾಗಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದಿದ್ದರೂ ಕೂಡ ಆಕಾಂಕ್ಷಿಗಳು ಬರುವುದು ತಪ್ಪುತ್ತಿಲ್ಲ. ನನ್ನ ಬಳಿಯೂ ಯಾರ ಕೂಡ ಬರಬಾರದು...

Know More

ಯಡಿಯೂರಪ್ಪ ಸರ್ಕಾರ ಕೆಡಹುವ ಬೆದರಿಕೆ ಒಡ್ಡಿದ್ದರು ಎಂದ ಯತ್ನಾಳ್‌

30-Jul-2021 ಕರ್ನಾಟಕ

  ವಿಜಯಪುರ: ಮಾಜಿ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ದ ಬಿಜೆಪಿ ಹೈಕಮಾಂಡ್‌ ಗೆ ದೂರು ನೀಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Know More

ಅಭಿಮಾನಿಯ ಮನೆಗೆ ಭೇಟಿ ನೀಡಿ 5 ಲಕ್ಷ ನೀಡಿದ ಯಡಿಯೂರಪ್ಪ; ಇನ್ನೂ ಐದು ಲಕ್ಷ ನೀಡುವ ಭರವಸೆ

30-Jul-2021 ಚಾಮರಾಜನಗರ

ಚಾಮರಾಜನಗರದ ; . ಇಂದು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ಬಿ.ಎಸ್.ಯಡಿಯೂರಪ್ಪ ತೆರಳಿದ್ದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ರವಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬರೀ ಸಾಂತ್ವನ ಹೇಳಿದ್ದಲ್ಲದೆ ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಭಾರೀ ಆರ್ಥಿಕ...

Know More

ಬಿಜೆಪಿಯ ಅಧಿಕಾರ ಕೇಂದ್ರ ಯಡಿಯೂರಪ್ಪ ಮನೆ ಮುಂದೆ ಸಚಿವಾಕಾಂಕ್ಷಿಗಳ ಸಾಲು

29-Jul-2021 ಕರ್ನಾಟಕ

  ಬೆಂಗಳೂರು : ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕೂಡ ಬಿಜೆಪಿಯ ಅಧಿಕಾರ ಕೇಂದ್ರವಾಗಿಯೇ ಇದ್ದಾರೆ. ಯಾವಾಗ ಹೈಕಮಾಂಡ್‌ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಬೊಮ್ಮಾಯಿ ಅವರನ್ನು ಮುಖ್ಯ...

Know More

ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ : ನಾಳೆ ಪ್ರಮಾಣ ವಚನ

27-Jul-2021 ದೇಶ

ಬೆಂಗಳೂರು: ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್​ ಬೊಮ್ಮಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಯಡಿಯೂರಪ್ಪ ಪಾಳಯದ ನಾಯಕನನ್ನೇ ಮುಖ್ಯಮಂತ್ರಿಯಾಗಿ ನೇಮಕ ಮಾಡಿ, ಬಿಎಸ್​ವೈ ಅವರಿಗೂ ಬೇಸರವಾಗದಂತೆ ನೋಡಿಕೊಳ್ಳುವಲ್ಲಿ ಹೈಕಮಾಂಡ್​ ಯಶಸ್ವಿಯಾಗಿದೆ....

Know More

ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದ ಅಭಿಮಾನಿಯ ಆತ್ಮಹತ್ಯೆ

27-Jul-2021 ಕರ್ನಾಟಕ

ಚಾಮರಾಜನಗರ : ಮುಖ್ಯ ಮಂತ್ರಿ ಬಿಎಸ್​ ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದ ಅವರ ಅಭಿಮಾನಿಯೊಬ್ಬ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ(35) ಎಂದು ಗುರುತಿಸಲಾಗಿದೆ. ರವಿಯು ಮೊದಲಿನಿಂದಲೂ ಬಿಎಸ್​ವೈ ಅಭಿಮಾನಿ...

Know More

ಯಡಿಯೂರಪ್ಪ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಅಭಿಮಾನಿಗಳ ಪ್ರತಿಭಟನೆ

26-Jul-2021 ಶಿವಮೊಗ್ಗ

  ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಲು ಹೈಕಮಾಂಡ್‌ ಸೂಚಿಸಿದ್ದನ್ನು ಖಂಡಿಸಿ ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಯಡಿಯೂರಪ್ಪ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನೆ ನಡೆಸಿದ...

Know More

ಮಗನಿಂದಲೇ ಹೆಸರು ಹಾಳು ಮಾಡಿಕೊಂಡ ಯಡಿಯೂರಪ್ಪ ; ಹೆಚ್‌ ವಿಶ್ವನಾಥ್‌

26-Jul-2021 ಕರ್ನಾಟಕ

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು