NewsKarnataka
Friday, January 28 2022

YEDDYURAPPA

ಯಡಿಯೂರಪ್ಪ ಅವ್ರು ರೈಲು ಇಂಜಿನ್‌, ನಾನು ಬೋಗಿ: ಶಾಸಕ ರಾಮದಾಸ್‌

24-Jul-2021 ಮೈಸೂರು

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವನ್ನು ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ ನಂತರ ಮೊದಲ ಬಾರಿಗೆ ಶಾಸಕ ಎಸ್‌.ಎ.ರಾಮದಾಸ್‌ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತಲೆಯಲ್ಲಿ ರಾಜಕೀಯ ಇಲ್ಲ. ನಾನು ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಮೇಲೆ ಗಮನಹರಿಸುತ್ತಿದ್ದೇನೆ. ನಾನು ಬೆಂಗಳೂರಿಗೂ ಹೋಗಿಲ್ಲ, ದೆಹಲಿಗೂ ಹೋಗಿಲ್ಲ ಎಂದು ತಿಳಿಸಿದ್ದಾರೆ. ರಾಜಕಾರಣ ಹರಿಯುವ ನೀರು....

Know More

ಮಠಾಧೀಶರ ಆಶೀರ್ವಾದದಿಂದ ಬೆಳೆದಿದ್ದೇವೆ. ಲಾಬಿಯಿಂದಲ್ಲ : ಬಿಎಸ್‌ವೈ ಪುತ್ರ ರಾಘವೇಂದ್ರ

22-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ ಮುಖ್ಯ ಮಂತ್ರಿಗಳ ಬದಲಾವಣೆಯ ಕುರಿತು ಚರ್ಚೆ ನಡೆದಿರುವಂತೆಯೇ ಯಡಿಯೂರಪ್ಪ ಅವರ ಪುತ್ರ ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿ ಮಠಾಧೀಶರನ್ನು ಉಪಯೋಗಿಸಿಕೊಂಡು ಯಡಿಯೂರಪ್ಪನವರು ಲಾಬಿ ಮಾಡುತ್ತಿದ್ದಾರೆ...

Know More

ಯಡಿಯೂರಪ್ಪ ಪರ ಮಠಾಧೀಶರ ಬೆಂಬಲ

20-Jul-2021 ಚಿತ್ರದುರ್ಗ

  ಚಿತ್ರದುರ್ಗ: ವಿವಿಧ ಮಠಾಧೀಶರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರೊಬ್ಬ ಶ್ರೇಷ್ಠ ನಾಯಕ ಆಗಿದ್ದು ನಾಲ್ಕು ಭಾರಿ ಮುಖ್ಯಮಂತ್ರಿಯಾಗಿದ್ದಾರೆ. ಕೊರೊನಾ ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ ಎಂದು ಮುರುಘಾ ಶ್ರೀಗಳು...

Know More

ಯಡಿಯೂರಪ್ಪ ಪದತ್ಯಾಗಕ್ಕೆ ಕ್ಷಣಗಣನೆ ಆರಂಭ ?

17-Jul-2021 ಕರ್ನಾಟಕ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಕ್ಷಣಗಣನೆ ಪ್ರಾರಂಬವಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಜುಲೈ 26ರಂದು ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಲಿದೆ ನಂತರ ಆಗಸ್ಟ್‌ ಮೊದಲ...

Know More

ಮೇಕೆ ದಾಟು ವಿಷಯದಲ್ಲಿ ಇನ್ನಷ್ಟು ಬಿಗಿಯಾದ ತಮಿಳುನಾಡು

12-Jul-2021 ಕರ್ನಾಟಕ

ಚೆನ್ನೈ ; ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ವಿರುದ್ದ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಇಂದು ತಮಿಳುನಾಡು ಸರ್ಕಾರ ಅಲ್ಲಿನ ಸರ್ವ ಪಕ್ಷಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ 3...

Know More

ಮೈಶುಗರ್‌ ಖಾಸಗೀಕರಣದ ಹಿಂದೆ ಯಡಿಯೂರಪ್ಪ ಕುಟುಂಬ ಹಿತಾಸಕ್ತಿ ; ಆಪ್‌ ಆರೋಪ

12-Jul-2021 ಕರ್ನಾಟಕ

ಬೆಂಗಳೂರು: ಮೈಶುಗರ್‌ ಕಾರ್ಖಾನೆಯ ಖಾಸಗೀಕರಣದ ಹಿಂದೆ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಕುಟುಂಬದ ಹಿತಾಸಕತಿ ಇದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನಾಡಿನ ರೈತರಿಗಾಗಿ ಆರಂಭಿಸಿದ...

Know More

ಯಡಿಯೂರಪ್ಪ ನಮ್ಮ ನಾಯಕರು ಎಂದ ಮೂಡಿಗೆರೆ ಶಾಸಕ ಕುಮಾರ ಸ್ವಾಮಿ

08-Jul-2021 ಚಿಕಮಗಳೂರು

ಬೆಂಗಳೂರು, : ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರು ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ. ಸಿಎಂ ಆಪ್ತರು ವಿರೋಧಿ...

Know More

ಮೇಕೆದಾಟು ಯೋಝನೆ ಮಾಡಿಯೇ ತೀರುತ್ತೇವೆ ; ಯಡಿಯೂರಪ್ಪ

06-Jul-2021 ಕರ್ನಾಟಕ

ಬೆಂಗಳೂರು: ‘ಮೇಕೆದಾಟು ಯೋಜನೆಯನ್ನು ತಡೆಯಲು ಯಾರಿಂದಲೂ ಸಾಧ್ಯ ಇಲ್ಲ. ಕಾನೂನು ಚೌಕಟ್ಟಿನಲ್ಲಿಯೇ ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಮತ್ತು ಪೂರ್ಣ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.