NewsKarnataka
Saturday, July 31 2021

ದೇಶ-ವಿದೇಶ

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

31-Jul-2021

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಭದ್ರತಾ ಪಡೆಗಳು ಶನಿವಾರ ಬೆಳಿಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾಪಡೆಗಳ ಮೇಲೆ ಉಗ್ರರು ಗುಂಡು...

Know More

ವಾರದೊಳಗೆ ಸಂಪುಟ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

31-Jul-2021

ನವದೆಹಲಿ: ಮುಂದಿನ ವಾರದೊಳಗೆ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ....

Know More

ಪಿ.ವಿ.ಸಿಂಧು ಸೆಮಿಫೈನಲ್‍ಗೆ, ಭಾರತಕ್ಕೆ ಮತ್ತೊಂದು ಪದಕ ಖಚಿತ

30-Jul-2021

ಟೋಕಿಯೋ, – ಪದಕ ಗೆಲ್ಲಲು ತೀವ್ರ ಸೆಣಸಾಟ ನಡೆಸುತ್ತಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಒಲಿಂಪಿಕ್ಸ್ ನಲ್ಲಿ ಸೆಮಿಫೈನಲ್‍ಗೆ ಲಗ್ಗೆ ಇಡುವ ಮೂಲಕ ಒಲಿಂಪಿಕ್ಸ್‌ ನಲ್ಲಿ ಮತ್ತೊಂದು ಪದಕ ಗೆಲ್ಲುವತ್ತ ಮುನ್ನಡೆದಿದ್ದಾರೆ. ಈಗಾಗಲೇ ರಿಯೋ...

Know More

ಲಸಿಕೆ ನೀಡುವ ಆಮಿಷವೊಡ್ಡಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

30-Jul-2021

ಪಾಟ್ನಾ: ಕರೊನಾ ಲಸಿಕೆ ನೀಡುವುದಾಗಿ ಯುವತಿಯೊಬ್ಬಳನ್ನು ನಂಬಿಸಿ ಆರೋಗ್ಯ ಕೇಂದ್ರದಿಂದ ಕರೆದೊಯ್ದ ಕಾಮುಕರು, ಆಕೆಯನ್ನು ಹಗ್ಗದಿಂದ ಕಟ್ಟಿಹಾಕಿ ಗ್ಯಾಂಗ್​ರೇಪ್​ ಮಾಡಿರುವ ಘಟನೆ ಬಿಹಾರ ರಾಜಧಾನಿ ಪಟ್ನಾದಲ್ಲಿ ನಡೆದಿದೆ. ಗ್ಯಾಂಗ್ ರೇಪ್ ಮಾಡಿ ಬಂಧನಕ್ಕೊಳಗಾಗಿರುವವರನ್ನು ರಾಕಿ ಮತ್ತು ಮೊಂಟು...

Know More

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಇಂದು

30-Jul-2021

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹೊರಬೀಳಲಿದೆ. ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯನ್ನು...

Know More

ವರಿಷ್ಠ ಸಲಹೆ, ಸೂಚನೆಯಂತೆ ಮುಂದಿನ ನಿರ್ಧಾರ: ಬಸವರಾಜ ಬೊಮ್ಮಾಯಿ

30-Jul-2021

ನವದೆಹಲಿ: ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಲಹೆ, ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಆಗಿ ಅಧಿಕಾರ...

Know More

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ತುಸು ಹೆಚ್ಚಳ

30-Jul-2021

ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ತುಸು ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 44,230 ಮಂದಿಗೆ ಸೋಂಕು ತಗುಲಿದೆ. 555 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 3,15,72,344 ಮಂದಿ ಸೋಂಕಿತರಾಗಿದ್ದು, ಮೃತರ ಸಂಖ್ಯೆ...

Know More

ಕೇರಳದಲ್ಲಿ ಕೋವಿಡ್ ಪ್ರಕರಣ ಏರಿಕೆ: ರಾಹುಲ್‌ ಗಾಂಧಿ ಕಳವಳ

30-Jul-2021

ನವದೆಹಲಿ: ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಳವಳ ವ್ಯಕ್ತಪಡಿಸಿದ್ದಾರೆ. ‘ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸುವಂತೆ ಕೇರಳದ ನಮ್ಮ ಸಹೋದರರು ಮತ್ತು ಸಹೋದರಿಯರಿಗೆ ಮನವಿ...

Know More

ಟ್ವಿಟರ್‌ ನಲ್ಲಿ 7 ಕೋಟಿ ಹಿಂಬಾಲಕರನ್ನು ಹೊಂದಿ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ

29-Jul-2021

  ದೆಹಲಿ: ಪ್ರಧಾನಿ ನರೇಂದ್ರ ಮೋದಿ ಯವರ ಟ್ವಿಟರ್​ ಅಕೌಂಟ್ ​​ನಲ್ಲಿ ಫಾಲೋವರ್ಸ್ ಸಂಖ್ಯೆ 70 ಮಿಲಿಯನ್​ (7 ಕೋಟಿ) ದಾಟಿದ್ದು, ಇದೊಂದು ಹೊಸ ಮೈಲಿಗಲ್ಲಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣ ಗಳಲ್ಲಿ ಅತಿಹೆಚ್ಚು...

Know More

ರಾಜ್ಯಗಳಿಗೆ ಈವರೆಗೂ 47.48 ಕೋಟಿ ಡೋಸ್‌ ಲಸಿಕೆ ಸರಬರಾಜು ಮಾಡಿದ ಕೇಂದ್ರ

29-Jul-2021

ನವದೆಹಲಿ, – ದೇಶದಲ್ಲಿ ಇದುವರೆಗೂ 47.48 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟಾರೆ ಪೂರೈಕೆಯಾದ 47,48,77,490 ಡೋಸ್ ಲಸಿಕೆ ಪೈಕಿ ವ್ಯರ್ಥವಾಗಿರುವ...

Know More

ಪದಕ ಗೆಲ್ಲುವ ಆಸೆ ಜೀವಂತವಾಗಿರಿಸಿದ ಪಿ.ವಿ.ಸಿಂಧು

29-Jul-2021

ಟೋಕಿಯೋ, – ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಅಜೇಯ ಓಟವನ್ನು ಮುಂದುವರೆಸಿರುವ ಭಾರತದ ಬ್ಯಾಡ್ಮಿಂಟನ್‍ನ ಮಹಾತಾರೆ ಪಿ.ವಿ.ಸಿಂಧು ಅವರು ಕ್ವಾರ್ಟರ್‍ಫೈನಲ್ ತಲುಪುವ ಮೂಲಕ ಪದಕ ಗೆಲ್ಲುವ ಆಸೆಯನ್ನು ಮೂಡಿಸಿದ್ದಾರೆ. ಇಂದಿಲ್ಲಿ ನಡೆದ ಪ್ರೀ ಕ್ವಾರ್ಟರ್...

Know More

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡಾ 27 ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

29-Jul-2021

  ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ...

Know More

ತಾಲಿಬಾನಿಗಳ ಬೆಂಬಲಕ್ಕೆ ನಿಂತ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌

29-Jul-2021

  ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಅಮೇರಿಕಾದ ಪಡೆಗಳ ಹಿಂತೆಗೆತದ ನಂತರ ತಾಲಿಬಾನಿಗಳ ಅಟ್ಟಹಾಸ ಮಿತಿಮೀರಿದೆ. ಇವರ ಅತ್ಯಾಚಾರ ದೌರ್ಜನ್ಯಕ್ಕೆ ಕೊನೆಯೇ ಇಲ್ಲದಾಗಿದೆ. ಇದೀಗ ಅವರ ಪರವಾಗಿ ನಿಂತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌, ತಾಲಿಬಾನಿಗಳೂ ಕೂಡ...

Know More

ಕೇರಳದಲ್ಲಿ ದಾಖಲೆ ಏರಿಕೆ ದಾಖಲಿಸಿದ ಕೊರೋನಾ :ಮತ್ತೆ ಲಾಕ್‌ ಡೌನ್‌ ಘೋಷಿಸಿದ ಸರ್ಕಾರ ಸಂಖ್ಯೆ

29-Jul-2021

  ತಿರುವನಂತಪುರಂ: ದೇಶಾದ್ಯಂತ ಕೊರೋನ ಸೋಂಕು ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡು ಬಂದಿದ್ದರೆ ಕೇರಳದಲ್ಲಿ ಮಾತ್ರ ಸೋಂಕಿನ ಪ್ರಮಾಣ ಭಾರೀ ಏರಿಕೆ ಕಾಣಲಾರಂಭಿಸಿದೆ. ಒಂದೇ ದಿನದಲ್ಲಿ ರಾಜ್ಯದಲ್ಲಿ 22 ಸಾವಿರಕ್ಕೂ ಅಧಿಕ ಪ್ರಕರಣ ದೃಢವಾಗಿದೆ....

Know More

ಅಂತಾರಾಷ್ಟ್ರೀಯ ಹುಲಿ ದಿನ: ವನ್ಯಜೀವಿ ಪ್ರೇಮಿಗಳಿಗೆ ಪ್ರಧಾನಿ ಶುಭಾಶಯ

29-Jul-2021

ನವದೆಹಲಿ: ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ. ‘ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.