News Kannada
Wednesday, July 06 2022

ದೇಶ-ವಿದೇಶ

ಕೌಮಾಲಂಪುರ: ತ್ರಿವರ್ಣ ಧ್ವಜವನ್ನು ತಲೆಕೆಳಗೆ ಮಾಡಿ ದೇಶಕ್ಕೆ ಅವಮಾನ - 1 min read

Photo Credit :

ಕೌಮಾಲಂಪುರ: ತ್ರಿವರ್ಣ ಧ್ವಜವನ್ನು ತಲೆಕೆಳಗೆ ಮಾಡಿ ದೇಶಕ್ಕೆ ಅವಮಾನ

ಕೌಮಾಲಂಪುರ: ಭಾರತದ ಪ್ರಧಾನಿ ನರೇಂದ್ರ ಮೋದಿ ಎದುರೇ ಆಸಿಯಾನ್ ಶೃಂಗಸಭೆಯಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಘಟನೆ ಶನಿವಾರ ನಡೆದಿದೆ.

Indian flag upside down at Modi-Abe meet-1ಆಸಿಯಾನ್ ಶೃಂಗಸಭೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೇ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ಮಾತಕತೆಯ ಸಂದರ್ಭ ತ್ರಿವರ್ಣ ಧ್ವಜವನ್ನು ತಲೆಕೆಳಗೆ ಮಾಡಿ ಹಾರಾಟ ಮಾಡಿದ ಘಟನೆ ನಡೆದಿದೆ.  ಪ್ರಧಾನಿ ನರೇಂದ್ರ ಮೋದಿ ಶನಿವಾರದಿಂದ ಮೂರು ದಿನಗಳ ಕಾಲ ಮಲೇಷ್ಯಾ ಪ್ರವಾಸ ಕೈಗೊಂಡಿದ್ದರು.

See also  ಕೊರೋನಾ ವೈರಸ್ ಹೊಸ ಅಲೆಯ ಬಗ್ಗೆ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ: ವಿಶ್ವ ಆರೋಗ್ಯ ಸಂಸ್ಥೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು