News Kannada

ದೇಶ-ವಿದೇಶ

ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ - 1 min read

ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಚೇರಿ ಮೇಲೆ ಮಂಗಳವಾರ ಸಿಬಿಐ ಅಧಿಕಾರಿಗಳು ದಾಳಿ ಮಾಡಿ, ಬೀಗ ಮುದ್ರೆ ಜಡಿದು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Modi a coward and psychopath: Kejriwal on CBI raid -1ಲಂಚ ಸ್ವೀಕಾರದ ಆರೋಪದ ಮೇಲೆ ಡಿಸೆಂಬರ್ 10 ರಂದು ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದು, ಇದರ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. 2 ಗಂಟೆಗಳಿಗೂ ಹೆಚ್ಚು ಕಾಲ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು ನಂತರ ಕಚೇರಿಗೆ ಬೀಗ ಜಡಿದಿದ್ದಾರೆ ಎನ್ನಲಾಗಿದೆ.

ದಾಳಿಯ ಬಗ್ಗೆ ಟ್ವೀಟ್‌ ಮಾಡಿರುವ ಕೇಜ್ರಿವಾಲ್‌ ಮೋದಿ ಅವರು ನನ್ನನ್ನು ರಾಜಕೀಯವಾಗಿ ನಿಯಂತ್ರಿಸಲು ಸಾಧ್ಯವಿಲ್ಲ, ಅವರು ಈಗ ಹೇಡಿಯಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

See also  ಜುಕರ್​ಬರ್ಗ್ ಭದ್ರತೆಗಾಗಿಯೇ ಫೇಸ್​ಬುಕ್​ನಿಂದ ದಿನಕ್ಕೆ 46 ಲಕ್ಷ; ವರ್ಷಕ್ಕೆ 171 ಕೋಟಿ ಖರ್ಚು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು