News Kannada
Tuesday, July 05 2022

ದೇಶ-ವಿದೇಶ

ರಹಸ್ಯವಾಗಿ ನಡೆದ ರೋಹಿತ್ ವೇಮುಲಾ ಅಂತ್ಯಸಂಸ್ಕಾರ - 1 min read

Photo Credit :

 ರಹಸ್ಯವಾಗಿ ನಡೆದ ರೋಹಿತ್ ವೇಮುಲಾ ಅಂತ್ಯಸಂಸ್ಕಾರ

ಹೈದರಾಬಾದ್: ಹೈದರಾಬಾದ್ ವಿವಿಯ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಆತನ ಅಂತ್ಯಸಂಸ್ಕಾರವನ್ನು ಪೊಲೀಸರು ರಹಸ್ಯವಾಗಿಯೇ ಮಾಡಿದ್ದಾರೆ ಎಂದು ವರದಿಯಾಗಿದೆ.

Give poison or rope to Dalit students, Hyderabad student wrote to VC-1ಹೈದರಾಬಾದ್‌ನಲ್ಲಿ ರೋಹಿತ್ ಕುಟುಂಬವಿದ್ದು, ಅಲ್ಲೇ ಅಂತ್ಯ ಸಂಸ್ಕಾರ ಮಾಡಬೇಕೆಂದು ಕುಟುಂಬದವರು ಬಯಸಿದ್ದರು. ಆದರೆ ಪೊಲೀಸರ ಒತ್ತಾಯಕ್ಕೆ ಮಣಿದು ಅಂಬರ್‌ಪೇಟ್ ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂದು ರೋಹಿತ್ ತಾಯಿ ರಾಧಿಕಾ ಹೇಳಿದ್ದಾರೆ.

ರೋಹಿತ್‌ನ ಸಾವಿಗೆ ನ್ಯಾಯ ಒದಗಿಸಬೇಕು. ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಮೃತದೇಹವನ್ನು ಬಿಟ್ಟುಕೊಡುವುದಿಲ್ಲ ಎಂದು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದರು. ಆದರೆ ಮಂಗಳವಾರ ಬೆಳಗ್ಗೆ ಪೊಲೀಸರು ಬಲ ಪ್ರಯೋಗ ಮಾಡಿ ಮೃತದೇಹವನ್ನು ತೆಗೆದು ಕೊಂಡು ಹೋಗಿದ್ದಾರೆ. ಅನಂತರ ರಹಸ್ಯವಾಗಿ ಅಂತ್ಯ ಸಂಸ್ಕಾರ ಮಾಡುವಂತೆ ಕುಟುಂಬದವರಿಗೆ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

See also  ಶ್ರೀಲಂಕಾದಲ್ಲಿ ಭಾರಿ ಮಳೆ ಪ್ರಭಾವ ಐದು ಸಾವಿರಕ್ಕೂ ಹೆಚ್ಚು ಮಂದಿಯ ಸ್ಥಳಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು