News Kannada
Wednesday, October 05 2022

ದೇಶ-ವಿದೇಶ

ಬ್ರಸಲ್ಸ್ ಸ್ಫೋಟ ಪ್ರಕರಣ: ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರನ್ ಗಣೇಶ್ ಸಾವು - 1 min read

Photo Credit :

ಬ್ರಸಲ್ಸ್ ಸ್ಫೋಟ ಪ್ರಕರಣ: ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರನ್ ಗಣೇಶ್ ಸಾವು

ಹೊಸದಿಲ್ಲಿ: ಮಾರ್ಚ್ 22ರಂದು ಬ್ರಸಲ್ಸ್ ನಲ್ಲಿ ನಡೆದ ಸರಣಿ ಸ್ಫೋಟದಲ್ಲಿ ತಮಿಳುನಾಡು ಮೂಲದ ಇನ್ಫೋಸಿಸ್ ಉದ್ಯೋಗಿ ರಾಘವೇಂದ್ರನ್ ಗಣೇಶ್ ಮೃತಪಟ್ಟಿದ್ದಾರೆ.

ಮಾರ್ಚ್ 22ರಂದು ಬ್ರಸಲ್ಸ್ ವಿಮಾನ ನಿಲ್ದಾಣದಲ್ಲಿ ಸ್ಫೋಟ ಸಂಭವಿಸಿ 35ಕ್ಕೂ ಹೆಚ್ಚು ಮಂದಿ ಬಲಿಯಾಗಿ 300 ಅಧಿಕ ಮಂದಿ ಗಾಯಗೊಂಡಿದ್ದರು. ಸ್ಫೋಟದ ನಡೆದ ಬಳಿಕ ರಾಘವೇಂದ್ರನ್ ನಾಪತ್ತೆಯಾಗಿದ್ದರು. ಈಗ ಅವರು ಮೃತಪಟ್ಟಿರುವುದನ್ನು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ರಾಘವೇಂದ್ರನ್ ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಮ್ ಸ್ಟರ್ ಡಾಂ ವಿಮಾನ ನಿಲ್ದಾಣದ ಮೂಲಕ ಭಾರತಕ್ಕೆ ಒಯ್ಯಲಾಗುವುದು ಎಂದು ರಾಯಭಾರ ಕಚೇರಿ ತಿಳಿಸಿವೆ.

See also  ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು