News Kannada
Friday, September 30 2022

ದೇಶ-ವಿದೇಶ

ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆ - 1 min read

Photo Credit :

ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಹೊಸದಿಲ್ಲಿ: ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಿಂದಾಗಿ ರಸ್ತೆಯೆಲ್ಲಾ ನೀರು ತುಂಬಿ ಪ್ರವಾಹ ಉಂಟಾಗಿದೆ.

ಭಾರೀ ಮಳೆಯಿಂದಾಗಿ ಭಾರತ ಭೇಟಿಯಲ್ಲಿರುವ ಅಮೆರಿಕ ರಾಜ್ಯ ಕಾರ್ಯದರ್ಶಿ ಜಾನ್ ಕೆರ್ರಿ ದೆಹಲಿ ಸುತ್ತಮುತ್ತ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಯೋಜನೆಯನ್ನು ರದ್ದುಗೊಳಿಸಿದ್ದಾರೆ. ದೆಹಲಿ ಐಐಟಿಗೆ ಭೇಟಿ ನೀಡುವ ಕಾರ್ಯಕ್ರಮ ಕೂಡ ರದ್ದಾಗಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ, ಗುಡುಗು-ಮಿಂಚಿನಿಂದ ಕೂಡಿದ ಭಾರೀ ಮಳೆ ದೆಹಲಿಯ ವಾಯುವ್ಯ, ದಕ್ಷಿಣ ಮತ್ತು ಆಗ್ನೇಯ ಭಾಗಗಳಲ್ಲಿ ಮುಂದಿನ ಎರಡು ಗಂಟೆಗಳವರೆಗೆ ಸುರಿಯಲಿದೆ. ಕಳೆದ ವಾರ ದೆಹಲಿಯಲ್ಲಿ ವಿಪರೀತ ಬಿಸಿಲು ಇತ್ತು. ಉಷ್ಣಾಂಶ 29 ಡಿಗ್ರಿಯಿಂದ 33 ಡಿಗ್ರಿ ಸೆಲ್ಸಿಯಸ್ ವರೆಗೆ ದಾಖಲಾಗಿತ್ತು. ಇದೀಗ ಉಷ್ಣಾಂಶದಲ್ಲಿ ವಿಪರೀತ ಕುಸಿತ ಉಂಟಾಗಿದ್ದು ಸತತ ಭಾರೀ ಮಳೆಯಿಂದ ಪ್ರವಾಹವೇ ಹರಿದು ಬಂದಿದೆ.

See also  ಬಸ್ ಡಿವೈಡರ್ ಗೆ ಡಿಕ್ಕಿ: 17 ಮಂದಿ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು