News Kannada
Saturday, October 01 2022

ದೇಶ-ವಿದೇಶ

ವಾರಣಾಸಿಯ ಎರಡು ಅಂತಸ್ತಿನ ಮನೆಯಲ್ಲಿ ಸ್ಪೋಟ: 5 ಸಾವು, 6 ಕ್ಕೂ ಹೆಚ್ಚು ಗಾಯ - 1 min read

Photo Credit :

ವಾರಣಾಸಿಯ ಎರಡು ಅಂತಸ್ತಿನ ಮನೆಯಲ್ಲಿ ಸ್ಪೋಟ: 5 ಸಾವು, 6 ಕ್ಕೂ ಹೆಚ್ಚು ಗಾಯ

ವಾರಣಾಸಿ: ಸ್ಪೋಟದಲ್ಲಿ 5 ಜನರು ಸಾವನ್ನಪ್ಪಿದ್ದು, 6 ಕ್ಕೂ ಹೆಚ್ಚು ಜನ ಗಾಯಗೊಂಡ ಘಟನೆ ಬುಧವಾರ ವಾರಣಾಸಿಯಲ್ಲಿ ನಡೆದಿದೆ.

ಸ್ಪೋಟದಲ್ಲಿ ಸಾವನ್ನಪ್ಪಿದ ಇಬ್ಬರನ್ನು ಆಮ್ನ ಮತ್ತು ಸರ್ಫರಾಜ್ ಎಂದು ಗುರುತಿಸಲಾಗಿದೆ. ಉಳಿದವರ ಬಗ್ಗೆ ಇನ್ನೂ ತಿಳಿದುಬಂದಿಲ್ಲ.

ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ ನಿತಿನ್ ತಿವಾರಿ ಪ್ರಕಾರ ದೀಪಾವಳಿ ಹಬ್ಬಕ್ಕೆ ಶೇಖರಿಸಿದ್ದ ಪಟಾಕಿಗಳು ಸಿಡಿದು ಈ ಸ್ಫೋಟ ಸಂಭವಿಸಿರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಪಿತರಿಕುಂಡ್ ರಸ್ತೆಯ ಎರಡು ಅಂತಸ್ತಿನ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಗಾಯಗೊಂಡವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದ್ದು, ರಾಷ್ಟ್ರೀಯ ತುರ್ತು ನಿರ್ವಹಣಾ ಪಡೆಯ ತಂಡ ಸ್ಥಳಕ್ಕೆ ಆಗಮಿಸಿದೆ.

 

See also  ವಿದೇಶಿ ಪ್ರವಾಸಿಗರಿಗೆ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಬಹುದು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು