News Kannada
Tuesday, October 04 2022

ದೇಶ-ವಿದೇಶ

ಯೋಧರ ಮೇಲೆ ನಡೆದ ದಾಳಿ ಹೇಡಿತನದ್ದು ಮತ್ತು ಶೋಚನೀಯವಾದದ್ದು: ನರೇಂದ್ರ ಮೋದಿ - 1 min read

Photo Credit :

ಯೋಧರ ಮೇಲೆ ನಡೆದ ದಾಳಿ ಹೇಡಿತನದ್ದು ಮತ್ತು ಶೋಚನೀಯವಾದದ್ದು: ನರೇಂದ್ರ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಿಆರ್ ಪಿಎಫ್ ಯೋಧರ ಮೇಲೆ  ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು  ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಇದೊಂದು ಹೇಡಿತನದ ಕೃತ್ಯವಾಗಿದ್ದು, ಹುತಾತ್ಮ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದಾರೆ.

ಪರಿಸ್ಥಿತಿಯನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮತ್ತು ಸಿಆರ್ ಪಿಎಫ್ ಯೋಧರ ಮೇಲೆ ಛತ್ತೀಸ್ ಗಢದಲ್ಲಿ ನಡೆದ ದಾಳಿ ಹೇಡಿತನದ್ದು ಮತ್ತು ಶೋಚನೀಯವಾದದ್ದು, ಎಂದು ಪ್ರಧಾನಿ ಟ್ವೀಟ್ ಮಾಡಿದ್ದು, ದಾಳಿಯಲ್ಲಿ ಗಾಯಗೊಂಡ ಯೋಧರು ಶೀಘ್ರ ಗುಣಮುಖರಾಗಲಿ ಎಂದು ಮೋದಿ ಹಾರೈಸಿದ್ದಾರೆ.

ನಕ್ಸಲರೊಂದಿಗೆ ಇಂದು ಮಧ್ಯಾಹ್ನ 12.25ರ ಸುಮಾರಿಗೆ ನಡೆದ ಗುಂಡಿನ ಕಾಳದಲ್ಲಿ 26 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, 7 ಯೋಧರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

See also  ಚೀನಾಗೆ ಗೌಪ್ಯ ಮಾಹಿತಿ: ಅಧಿಕೃತ ರಹಸ್ಯ ಕಾಯ್ದೆಯಡಿ ಪತ್ರಕರ್ತನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು