ಜಮ್ಮು ಕಾಶ್ಮೀರ: ಪಾಕ್ ಸೈನಿಕರು ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿಯನ್ನು ಅಂತಾರಾಷ್ಟ್ರೀಯ ಗಡಿ ಪೂಂಚ್ ನ ಕೃಷ್ಣ ಗಾಟಿ ಸೆಕ್ಟರ್ ಬಳಿ ನಡೆಸಿದ್ದು, ಭಾರತೀಯ ಯೋಧರು ಸಹ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಯೋಧರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.