News Kannada
Friday, December 09 2022

ದೇಶ-ವಿದೇಶ

ಗುಜರತ್ ನಲ್ಲಿ ಪ್ರವಾಹ: 218 ಸಾವು

Photo Credit :

ಗುಜರತ್ ನಲ್ಲಿ ಪ್ರವಾಹ: 218 ಸಾವು

ಅಹಮದಾಬಾದ್: ಉತ್ತರ ಗುಜರತ್ ನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗುಜರತ್ ತತ್ತರಸಿದ್ದು, ಬನಸ್ಕಾಂತ ಜಿಲ್ಲೆಯಲ್ಲಿ 61 ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಸಾವಿ ಸಂಖ್ಯೆ 218ಕ್ಕೆ ಏರಿದೆ. ಬನಸ್ಕಾಂತ ಜಿಲ್ಲೆಯಲ್ಲಿ 61 ಜನರು ಹಾಗೂ ಪಟಾನ್ ಜಿಲ್ಲೆಯಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಪ್ರವಾಹದಿಂದ 218 ಜನರು ಮೃತಪಟ್ಟಿದ್ದಾರೆಂದು ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ವರೆಗೂ 39 ಸಾವಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದ್ದು, ಕಳೆದ ವಾರ ಭಾರತೀಯ ಸೇನೆ, ವಾಯುಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ನಡೆದಿ ಕಾರ್ಯಾಚರಣೆಯಲ್ಲಿ ಒಟ್ಟು 11,400 ಜನರನ್ನು ರಕ್ಷಣೆ ಮಾಡಲಾಗಿದೆ. 

ಪ್ರವಾಹ ಪೀಡಿತ ಬನಸ್ಕಾಂತ ಮತ್ತು ಪಟಾನ್ ಪ್ರದೇಶಗಳಿಗೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರು ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

 

See also  ತಾಸಿಗೆ 15 ಸಾವಿರ ರೂ. ಕೊಟ್ಟು ಹಸು ತಬ್ಬಿಕೊಳ್ಳುತ್ತಿರೋ ಅಮೆರಿಕನ್ನರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು