News Kannada
Monday, September 26 2022

ದೇಶ-ವಿದೇಶ

ಡಿಪೋ ಕುಸಿದು ಎಂಟು ಮಂದಿ ದುರ್ಮರಣ - 1 min read

Photo Credit :

ಡಿಪೋ ಕುಸಿದು ಎಂಟು ಮಂದಿ ದುರ್ಮರಣ

ನಾಗಪಟ್ಟಣಂ: ಸರ್ಕಾರಿ ಸಾರಿಗೆ ಸಂಸ್ಥೆಯ ಡಿಪೋದ ಮೇಲ್ಛಾವಣೆ ಕುಸಿದುಬಿದ್ದ ಪರಿಣಾಮ ಎಂಟು ಮಂದಿ ದುರ್ಮರಣವನ್ನಪ್ಪಿ, ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಾಗಪಟ್ಟಣಂ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ವೇಳೆ ಸಂಭವಿಸಿದೆ.

ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.

ಚಾಲಕರು ಮತ್ತು ಡಿಪೋ ಸಿಬ್ಬಂದಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಡಿಪೋದ ಮೇಲ್ಛಾವಣಿ ಒಮ್ಮಿಂದೊಮ್ಮೆಲೇ ಕುಸಿದುಬಿದ್ದಿದೆ. ಘಟನೆಯಲ್ಲಿ ನಾಲ್ಕು ಮಂದಿ ಬಸ್ ಚಾಲಕರು ಹಾಗೂ ನಾಲ್ಕು ಮಂದಿ ದಿಪೋ ಸಿಬ್ಬಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ಧನ ನೀಡಲಾಗುವುದು ಎಂದು ತಮಿಳುನಾಡು ಸಾರಿಗೆ ಸಚಿವ ಎಂ. ಆರ್. ವಿಜಯಭಾಸ್ಕರ್ ತಿಳಿಸಿದರು.

See also  ಮುಂಬೈನ ಸಿಟಿ ಸೆಂಟರ್ ಮಾಲ್ ನಲ್ಲಿ ಅಗ್ನಿ ಅವಘಡ– 3500 ಜನರ ಸ್ಥಳಾಂತರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು