News Kannada
Saturday, October 01 2022

ದೇಶ-ವಿದೇಶ

ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಪೊಲೀಸ್ ಎಕೆ 47 ರೈಫಲ್ ಜತೆ ಫೋಟೋ ಪತ್ತೆ - 1 min read

Photo Credit :

ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಪೊಲೀಸ್ ಎಕೆ 47 ರೈಫಲ್ ಜತೆ ಫೋಟೋ ಪತ್ತೆ

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಪೊಲೀಸ್ ಒಬ್ಬ ಎಕೆ 47 ರೈಫಲ್ ನ್ನು ಹಿಡಿದುಕೊಂಡಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ. ಪೊಲೀಸ್ ಮೂಲಗಳ ಪ್ರಕಾರ ಈತ ಭಯೋತ್ಪಾದನೆಗೆ ಸೇರಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಈತನ ಹೆಸರು ಇಷ್ಫಾಕ್ ಅಹಮದ್ ದಾರ್. ಕೌತುಹದಲ್ಲಿ ಪೊಲೀಸ್ ತರಬೇತಿ ಕೇಂದ್ರದಿಂದ ರಜೆಯನ್ನು ಪಡೆದು ಅಕ್ಟೋಬರ್ 12ಕ್ಕೆ ಸೋಮವಾರ ಹಿಂತಿರುಗುವುದಾಗಿ ತಿಳಿಸಿ ತೆರಳಿದ್ದಾನೆ. ಆದರೆ ನಂತರ ಪೊಲೀಸ್ ತರಬೇತಿ ಕೇಂದ್ರಕ್ಕೆ ವಾಪಸ್ಸಾಗದೆ ನಾಪತ್ತೆಯಾಗಿದ್ದಾನೆ. ಇದೀ ಗ ಈತ ಎಕೆ 47 ರೈಫಲ್ ನ್ನು ಹಿಡಿದುಕೊಂಡಿರುವ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಲಲ್ಲಿ ವೈರಲ್ ಆಗಿದೆ.

ದಾರ್ ಅವರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾಕ್ಕೆ ಸೇರಿದ್ದಾರೆ. ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಮೂಲಗಳು ತಿಳಿಸಿವೆ. ಈತ 2012ರಲ್ಲಿ ಪೊಲೀಸ್ ಕರ್ತವ್ಯಕ್ಕೆ ಸೇರಿಕೊಂಡಿದ್ದ.

 

See also  ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು