News Kannada
Tuesday, October 04 2022

ದೇಶ-ವಿದೇಶ

ಶಬರಿಮಲೆಯಲ್ಲಿ ವಿಶೇಷ ದರ್ಶನ ರದ್ದು - 1 min read

Photo Credit :

ಶಬರಿಮಲೆಯಲ್ಲಿ ವಿಶೇಷ ದರ್ಶನ ರದ್ದು

ತಿರುವನಂತಪುರಂ: ಈ ಮೊದಲ ಅನ್ನದಾನಕ್ಕೆಂದು ಒಂದು ಸಾವಿರ ರೂ.ಗಿಂತ ಹೆಚ್ಚಿನ ಹಣ ನೀಡಿದವರಿಗೆ ಶಬರಿಮಲೆಯಲ್ಲಿ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತಾ ಇತ್ತು. ಆದರೆ ಈ ವ್ಯವಸ್ಥೆಯನ್ನು ತಿರುವಾಂಕೂರು ದೇವಸ್ಥಾನ ಮಂಡಳಿ ಮುಂದುವರಿಸದಿರಲು ನಿರ್ಧರಿಸಿದೆ.

ಉತ್ತಮ ಉದ್ದೇಶದಿಂದ ಈ ವ್ಯವಸ್ಥೆ ಆರಂಭಿಸಲಾಗಿತ್ತು. ಆದರೆ ಭಕ್ತರು ಇದಕ್ಕೆ ಬೇಸರ ವ್ಯಕ್ತಪಡಿಸಿದರು. ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ ಎಂದು ದೇವಸ್ಥಾನದ ಕೇಂದ್ರ ಕಚೇರಿಯಲ್ಲಿ ಮಾಧ್ಯಮದವರಿಗೆ ಮಂಡಳಿ ಅಧ್ಯಕ್ಷ ಎ. ಪದ್ಮಕುಮಾರ್ ಮಾಹಿತಿ ನೀಡಿದರು.

ಅನ್ನದಾನಕ್ಕೆ ಒಂದು ಸಾವಿರಕ್ಕಿಂತ ಹೆಚ್ಚಿನ ಹಣ ನೀಡುವವರು ಕೌಂಟರ್ ನಲ್ಲಿ ಕೊಡಬಹುದು. ಆದರೆ ಇದಕ್ಕೆ ಪ್ರತ್ಯೇಕ ದರ್ಶನದ ವ್ಯವಸ್ಥೆಯಿಲ್ಲ ಎಂದು ಪದ್ಮಕುಮಾರ್ ತಿಳಿಸಿದರು.

ದೇವಸ್ಥಾನದ ಆರ್ಥಿಕ ಸ್ಥಿತಿ ಸರಿಯಾಗಿದೆ. ಯಾವುದೇ ತೊಂದರೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

See also  ಭಾರತ ದುಬೈನ ವ್ಯಾಪಾರ ಪಾಲುದಾರಿಕೆ ಹೊಂದುವ ಮೂಲಕ 2ನೇ ಸ್ಥಾನ ಪಡೆದಿದೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು