News Kannada
Thursday, September 29 2022

ದೇಶ-ವಿದೇಶ

ಇನ್ನು ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್ - 1 min read

Photo Credit :

ಇನ್ನು ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಚಿತ್ರಮಂದಿರಗಳಲ್ಲಿ ಇನ್ನು ಮುಂದೆ ರಾಷ್ಟ್ರಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತನ್ನದೇ ಹಿಂದಿನ ತೀರ್ಪು ಬದಲಾಯಿಸಿದೆ.

ಚಿತ್ರಮಂದಿರಗಳಲ್ಲಿ ಸಿನೆಮಾ ಆರಂಭಕ್ಕೆ ಮೊದಲು ರಾಷ್ಟ್ರಗೀತೆ ಹಾಡಬೇಕೆಂದು ಸುಪ್ರೀಂಕೋರ್ಟ್ ತನ್ನ ಹಿಂದಿನ ತೀರ್ಪಿನಲ್ಲಿ ಹೇಳಿತ್ತು. ಆದರೆ ಕೇಂದ್ರ ಸರ್ಕಾರವು ಇದನ್ನು ಕಡ್ಡಾಯ ಮಾಡಬಾರದು ಎಂದು ಪ್ರಮಾಣಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಬದಲಾಯಿಸಿದೆ.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸುವ ವಿಚಾರವಾಗಿ ಕೆಲವು ಮಾರ್ಗದರ್ಶಕ ಸೂಚನೆ ಸಿದ್ಧಪಡಿಸಲು ಸಚಿವರ ಸಮಿತಿ ರಚನೆ ಮಾಡುವುದಾಗಿ ಕೇಂದ್ರ ಗೃಹ ಸಚಿವಾಲಯದಿಂದ ಪ್ರಮಾಣಪತ್ರ ಸಲ್ಲಿಕೆ ಮಾಡಿತ್ತು.

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯವಾಗಿ ಆಡಬೇಕೆಂದು 2016ರ ನವೆಂಬರ್ ನಲ್ಲಿ ಸುಪ್ರೀಂಕೋರ್ಟ್ ಮೊದಲ ಬಾರಿಗೆ ಆದೇಶ ನೀಡಿತ್ತು.

See also  ಕೊರೋನಾ ಸೋಂಕಿತರ ಮೂತ್ರ ಪರೀಕ್ಷೆಯಿಂದ ರೋಗದ ತೀವ್ರತೆ ಊಹಿಸಲು ಸಾಧ್ಯ: ಅಧ್ಯಯನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು