News Kannada
Sunday, November 27 2022

ದೇಶ-ವಿದೇಶ

ಪುಣೆಯ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಬಂಧನ - 1 min read

Photo Credit :

ಪುಣೆಯ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಬಂಧನ

ಶ್ರೀನಗರ: ಪುಣೆ ಮೂಲದ ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್ ಒಬ್ಬರನನ್ನು ಕಾಶ್ಮೀರ ಪೊಲೀಸರು ಗುರುವಾರ ತಡ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಆತ್ಮಹತ್ಯೆ ಬಾಂಬರ್ ಮಹಿಳೆ ಪುಣೆಯಿಂದ ಶ್ರೀನಗರಕ್ಕೆ ವಲಸೆ ಬಂದು ನೆಲೆಸಿದ್ದರು. ಹಲವು ದಿನಗಳಿಂದ ಇಲ್ಲಿ ನೆಲೆಸಿದ್ದು ಪಾಕಿಸ್ತಾನದ ಐಎಸ್ಐಎಸ್ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಮುನಿರ್ ಖಾನ್ ತಿಳಿಸಿದ್ದಾರೆ.

ಶಂಕಿತ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

See also  ಲಸಿಕೆ ಪಡೆದವರ ಸಂಖ್ಯೆ ೨೨ ಕೋಟಿಗೂ ಅಧಿಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು