News Kannada
Sunday, November 27 2022

ದೇಶ-ವಿದೇಶ

ಕಾರು ಅಪಘಾತದಲ್ಲಿ ಪ್ರಧಾನಿ ಮೋದಿ ಪತ್ನಿ ಪಾರು - 1 min read

Photo Credit :

ಕಾರು ಅಪಘಾತದಲ್ಲಿ ಪ್ರಧಾನಿ ಮೋದಿ ಪತ್ನಿ ಪಾರು

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾಬೆನ್ ಅವರು ಕಾರು ಅಪಘಾತದಲ್ಲಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ರಾಜಸ್ಥಾನದ ಕೋಟಾ-ಚಿತ್ತೂರ್ ಹೆದ್ದಾರಿಯಲ್ಲಿ ಕಾರು ಅಪಘಾತವಾಗಿದ್ದು, ಇದರಲ್ಲಿ ಓರ್ವ ಮೃತಪಟ್ಟಿದ್ದಾನೆ. ಆದರೆ ಜಶೋದಾಬೆನ್ ಅವರ ತಲೆಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಜಶೋದಾಬೆನ್ ರಾಜಸ್ಥಾನದಲ್ಲಿದ್ದ ಸಂಬಂಧಿಕರ ಮನೆಯಿಂದ ಗುಜರಾತ್ ಗೆ ಆಗಮನಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಘಟನೆ ವೇಳೆ ಜಶೋದಾಬೆನ್ ಅವರ ಸಹೋದರ ಜತೆಗಿದ್ದರು ಎಂದು ವರದಿಗಳು ತಿಳಿಸಿವೆ.

See also  ನ್ಯಾಯಮೂರ್ತಿ ಪಿನಾಕಿ ಚಂದ್ರಘೋಷ್ ದೇಶದ ಮೊದಲ ಲೋಕಪಾಲರಾಗಿ ನೇಮಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು