News Kannada
Friday, December 02 2022

ದೇಶ-ವಿದೇಶ

ಸ್ಟಾಫ್ ರೋಮ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕ

Photo Credit :

ಸ್ಟಾಫ್ ರೋಮ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಶಿಕ್ಷಕ

ಗಾಂಧಿನಗರ: ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ನೋಟ್ಸ್ ಚೆಕ್ ಮಾಡುವುದಾಗಿ ಹೇಳಿ ಸ್ಟಾಫ್ ರೋಮ್ ನಲ್ಲೇ ಅತ್ಯಾಚಾರ ಎಸಗಿದ ಕೃತ್ಯ ಗುಜರಾತ್ ನಲ್ಲಿ ನಡೆದಿದೆ.

ಈ ಕೃತ್ಯವನ್ನು ಇಲ್ಲಿನ ವಲ್ಸದ್ ಜಿಲ್ಲೆಯ ಗಾಂಧಿವಾಡಿಯ ಸರಸ್ವತಿ ಹಿಂದಿ ಹೈಸ್ಕೂಲ್ನಲ್ಲಿ ಅಲ್ಲಿನ ವಿಜ್ಞಾನ ವಿಭಾಗದ ಶಿಕ್ಷಕ ಓಂ ಪ್ರಕಾಶ್ ಯಾದವ್ ಎಸಗಿದ್ದಾನೆ. ಇನ್ನೂ ಶಿಕ್ಷಕ ವಿದ್ಯಾರ್ಥಿನಿಗೆ ಇವತ್ತು ಕಿಸ್ ಡೇ ಎಂದು ಹೇಳಿ ಚುಂಬಿಸಿದ್ದಾನೆ. ಈ ವಿಚಾರವನ್ನು ಬಾಲಕಿ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಾಳೆ.

ಬಳಿಕ ಶಿಕ್ಷಕನಿಗೆ ಸರಿಯಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ಅತ್ಯಾಚಾರ ಎಸಗಿದ ಕೃತ್ಯ ಸಿಸಿಟಿವಿ ಸೆರೆಯಾಗಿದ್ದು ನಡೆದಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.

ಬಾಲಕಿಯ ಪೋಷಕರು ಉಮರ್ಗಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ಹಲವಾರು ಪೋಷಕರು ಶಾಲೆಗೆ ಹೋಗಿ ಪ್ರಾಂಶುಪಾಲರಿಗೆ ಈ ಬಗ್ಗೆ ತಿಳಿಸಿದ್ದಾರೆ. ನಂತರ ಕಾಮುಕ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

See also  ಪೊಲೀಸ್ ವಾಹನದೆದುರೇ ವ್ಯಕ್ತಿ ಕೊಚ್ಚಿ ಕೊಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು