News Kannada
Wednesday, November 30 2022

ದೇಶ-ವಿದೇಶ

ಐದು ಮಂದಿ ನಕ್ಸಲರ ಎನ್ ಕೌಂಟರ್ - 1 min read

Photo Credit :

ಐದು ಮಂದಿ ನಕ್ಸಲರ ಎನ್ ಕೌಂಟರ್

ಜಾರ್ಖಂಡ್: ಬುಧವಾರ ಬೆಳಗ್ಗೆ ಸಿಆರ್ ಪಿಎಫ್ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐದು ಮಂದಿ ನಕ್ಸಲರನ್ನು ಎನ್ ಕೌಂಟರ್ ಮಾಡಿರುವ ಘಟನೆ ಜಾರ್ಖಂಡ್ ನ ಲಾತೇಹಾರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ನಕ್ಸಲರಿಂದ 3 ಎಕೆ-47 ರೈಫಲ್ ಗಳು, ಐಎಸ್ ಎಸ್ ಎಎಸ್ ರೈಫಲ್ ಮತ್ತು ಒನ್ ಪಾಯಿಂಟ್ 315 ಬೋರ್ ರೈಫಲ್ ಗಳು ಹಾಗೂ ಮದ್ದುಗುಂಡುಗಳ ಸಹಿತ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎನ್ ಕೌಂಟರ್ ನಲ್ಲಿ ಐದು ಮಂದಿ ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಎಲ್ಲರ ಗುರುತು ಪತ್ತೆ ಮಾಡಲಾಗಿದೆ. ಇದರಲ್ಲಿ ಕೆಲವರು ಹಿರಿಯ ನಕ್ಸಲರು ಬಲಿಯಾಗಿದ್ದಾರೆ ಎಂದು ಐಜಿ ಆಶೀಷ್ ಬಾತ್ರಾ ತಿಳಿಸಿದರು.

See also  17 ರಾಜ್ಯಗಳಲ್ಲಿ ಖಾತೆ ತೆರೆಯದ ಕಾಂಗ್ರೆಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು