News Kannada
Friday, December 09 2022

ದೇಶ-ವಿದೇಶ

ವಿಮಾನ ಅಪಘಾತ: 100ಕ್ಕೂ ಹೆಚ್ಚು ಮಂದಿ ದುರ್ಮರಣ

Photo Credit :

ವಿಮಾನ ಅಪಘಾತ: 100ಕ್ಕೂ ಹೆಚ್ಚು ಮಂದಿ ದುರ್ಮರಣ

ಅಲ್ಜೀರಿಯಾ: ಅಲ್ಜೀರಿಯಾದ ಮಿಲಿಟರಿ ವಿಮಾನವೊಂದು ಪತನವಾಗಿ ಸುಮಾರು 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಅಲ್ಜೀರಿಯಾದ ರಾಜಧಾನಿ ಸಮೀಪದ ಬೌಫರಿರ್ಕ್ ನಲ್ಲಿ ನಡೆದಿದೆ.

ಘಟನೆಯಲ್ಲಿ 105 ಮಂದಿ ಸೈನಿಕರು ಮೃತಪಟ್ಟಿರುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ. ಘಟನಾ ಸ್ಥಳದಲ್ಲಿ ಸುಮಾರು 14 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಿವೆ.

ಸಮೀಪದ ಎಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ.

ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎನ್ನುವ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಾಗಿದೆ.

See also  ಬೆಟ್ ಕಟ್ಟಿ ತಲೆ ಕೂದಲು ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು