News Kannada
Friday, December 09 2022

ದೇಶ-ವಿದೇಶ

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶನ!

Photo Credit :

ಪ್ರಧಾನಿ ಮೋದಿಗೆ ಕಪ್ಪು ಬಾವುಟ ಪ್ರದರ್ಶನ!

ಚೆನ್ನೈ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 10ನೇ ಡಿಫೆನ್ಸ್ ಎಕ್ಸಪೋಗೆ ಗುರುವಾರ ಚಾಲನೆ ನೀಡಿ ಮಾತನಾಡಿದ್ದು, ರಕ್ಷಣಾ ವಿಭಾಗದಲ್ಲಿ ಸ್ವಾವಲಂಬನೆ ಸಾಧಿಸುವುದು ಡಿಫೆನ್ಸ್ ಎಕ್ಸ್ ಪೋದ ಪ್ರಮುಖ ಉದ್ದೇಶವೆಂದು ತಿಳಿಸಿದರು.

ತುರ್ತು ಸಂದರ್ಭದಲ್ಲಿ ಅಗತ್ಯತೆ ಸಾಮಗ್ರಿಗಳ ಪೂರೈಕೆ ಹಾಗೂ ಯುದ್ಧಕ್ಕೆ ಬಳಸಬಹುದಾದ ಸುಮಾರು 110 ಫೈಟರ್ ಏರ್ ಕ್ರಾಫ್ಟ್ ಗಳನ್ನು ರಕ್ಷಣಾ ಇಲಾಖೆಗೆ ಸೇರಿಸಿಕೊಳ್ಳುವ ಪ್ರತಿಕ್ರಿಯೆ ನಡೆಯುತ್ತಿದೆ ಎಂದು ಮೋದಿ ಅವರು ತಿಳಿಸಿದರು.

ಇದಕ್ಕೂ ಮೊದಲು ಚೆನ್ನೈ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ಹೊರಬರುತ್ತಿದ್ದಂತೆ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಿರುವವರು ಕಪ್ಪು ಬಾವುಟ ಪ್ರದರ್ಶಿಸಿದರು.
ಪ್ರಯಾಣಿಕರಂತೆ ಬಂದಿದ್ದ ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶನ ಮಾಡಿದರು. ಪೊಲೀಸರು ಇವರನ್ನು ಬಂಧಿಸಿದರು.

See also  ಕೊವಿಡ್-19 ಚೀನಾ ಪ್ರಯೋಗಾಲಯದಿಂದ ಬಂದಿರುವುದಕ್ಕೆ ಸಾಕ್ಷ್ಯಗಳಿಲ್ಲ: ವಿಶ್ವ ಆರೋಗ್ಯ ಸಂಸ್ಥೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು