News Kannada
Friday, December 02 2022

ದೇಶ-ವಿದೇಶ

ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ: 11 ವಿದ್ಯಾರ್ಥಿಗಳ ದುರ್ಮರಣ

Photo Credit :

ಆತ್ಮಾಹುತಿ ಕಾರ್ ಬಾಂಬ್ ಸ್ಫೋಟ: 11 ವಿದ್ಯಾರ್ಥಿಗಳ ದುರ್ಮರಣ

ಕಂದಹಾರ್: ಆತ್ಮಾಹುತಿ ಕಾರ್ ಬಾಂಬ್ ಸ್ಫೋಟದಲ್ಲಿ 11 ಮದರಸಾ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಅಫ್ಘಾನಿಸ್ತಾನದ ಕಂದಹಾರ್ ನ ಹಾಜಿ ಅಬ್ದುಲ್ಲಾ ಖಾನ್ ಗ್ರಾಮದಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ 11 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಸ್ಫೋಟಕಗಳಿದ್ದ ಕಾರು ದಾಳಿ ಮಾಡಿದೆ. ಈ ಪ್ರದೇಶದಲ್ಲಿರುವ ರೋಮಾನಿಯನ್ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.

ಆದರೆ ಸ್ಫೋಟದ ವೇಳೆ 11 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಕಂದಹಾರ್ ಮಾಧ್ಯಮ ಕಚೇರಿಯ ಮೂಲಗಳು ತಿಳಿಸಿವೆ.

See also  ಕೋವಿಡ್‌: ದೇಶದಲ್ಲಿ 62,212 ಮಂದಿಯಲ್ಲಿ ಕೋವಿಡ್‌ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು