News Kannada
Tuesday, November 29 2022

ದೇಶ-ವಿದೇಶ

ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಆದೇಶ - 1 min read

Photo Credit :

ತಮಿಳುನಾಡಿಗೆ 4 ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಆದೇಶ

ನವದೆಹಲಿ: ಕಾವೇರಿಯಿಂದ ಮತ್ತೆ ನಾಲ್ಕು ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ.

ಕಾವೇರಿ ನೀರು ಹಂಚಿಕೆ ಯೋಜನೆ(ಕರಡು ಸ್ಕೀಂ)ಯನ್ನು ಹತ್ತು ದಿನದೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.

ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠವು ಗುರುವಾರ ಈ ಆದೇಶ ನೀಡಿದೆ.

See also  ಉದ್ಯಮಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕಕ್ಕೆ 8ನೇ ಸ್ಥಾನ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು