News Kannada
Tuesday, September 27 2022

ದೇಶ-ವಿದೇಶ

ಸೇನೆಯಿಂದ ನಾಲ್ಕು ಮಂದಿ ಉಗ್ರರ ಎನ್ ಕೌಂಟರ್ - 1 min read

Photo Credit :

ಸೇನೆಯಿಂದ ನಾಲ್ಕು ಮಂದಿ ಉಗ್ರರ ಎನ್ ಕೌಂಟರ್

ಶ್ರೀನಗರ: ರಂಜಾನ್ ವೇಳೆ ಉಗ್ರರ ವಿರುದ್ಧ ಕಾರ್ಯಾಚರಣೆಗೆ ವಿರಾಮ ನೀಡಿದ್ದ ಭಾರತೀಯ ಸೇನೆ ಸೋಮವಾರ ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ನಾಲ್ಕು ಮಂದಿ ಉಗ್ರರನ್ನು ಹತ್ಯೆಗೈದಿದೆ.

ಎನ್ ಕೌಂಟರ್ ಈಗಲೂ ಜಾರಿಯಲ್ಲಿದೆ ಎಂದು ತಿಳಿದುಬಂದಿದೆ. ಜೂನ್ 16ರ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರಿಸುವಂತೆ ಕೇಂದ್ರ ಸರ್ಕಾರ ಸೇನೆಗೆ ಅನುಮತಿ ನೀಡಿದೆ.

ರಂಜಾನ್ ವೇಳೆ ವಿರಾಮ ಘೋಷಿಸಿದ್ದಾಗ ಯೋಧನೊಬ್ಬನನ್ನು ಅಪಹರಿಸಿದ್ದ ಉಗ್ರರು ಆತನನ್ನು ಕ್ರೂರವಾಗಿ ಹತ್ಯೆ ಮಾಡಿದ್ದರು. ಇದರ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಬೇಕು ಎನ್ನುವ ಮಾತು ಕೇಳಿಬಂದಿತ್ತು.

See also  ಚಿತ್ತೂರುನಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು