News Kannada
Tuesday, November 29 2022

ದೇಶ-ವಿದೇಶ

ವಾಜಪೇಯಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ಬಂದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ - 1 min read

Photo Credit :

ವಾಜಪೇಯಿ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ಬಂದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆಯು ಶುಕ್ರವಾರ ನಡೆದಿದೆ.

ಗುಂಪೊಂದು ಸ್ವಾಮಿ ಅಗ್ನಿವೇಶ್ ಅವರು ವಾಜಪೇಯಿ ಪಾರ್ಥಿವ ಶರೀರದ ದರ್ಶನ ಪಡೆಯದಂತೆ ಅಡ್ಡಿಪಡಿಸಿದ್ದಾರೆ. ಇದರ ವಿಡಿಯೋವು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಘಟನೆ ಬಳಿಕ ಅಗ್ನಿವೇಶ್ ಅವರು ವಾಜಪೇಯಿ ಪಾರ್ಥಿವ ಶರೀರದ ದರ್ಶನ ಪಡೆಯದೆ ಹಿಂತಿರುಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಕಳೆದ ತಿಂಗಳು ಜಾರ್ಖಂಡ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳಿದ್ದ ಅಗ್ನಿವೇಶ್ ಮೇಲೆ ಹಲ್ಲೆಯಾಗಿತ್ತು.

See also  ಗುಪ್ತಚರ ವೈಫಲ್ಯವಾಗಿಲ್ಲ, ಎನ್‌ಕೌಂಟರ್‌ನಲ್ಲಿ 30 ಮಂದಿ ನಕ್ಸಲರ ಹತ್ಯೆ ; ಸಿಆರ್‌ಪಿಎಫ್‌ ಡಿಜಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು