ಸೇಲಂನಲ್ಲಿ ಬಸ್ ಗಳು ಮುಖಾಮುಖಿ: 7 ಮಂದಿ ದುರ್ಮರಣ
ತಮಿಳುನಾಡು: ಸೇಲಂ ಬಳಿ ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 2 ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೆಂಗಳೂರಿನಿಂದ ಸೇಲಂಗೆ ಹಾಗೂ ಸೇಲಂನಿಂದ ಧರ್ಮಪುರಿಗೆ ಬರುತ್ತಿದ್ದ ಬಸ್ ಗಳು ಮುಖಾಮುಖಿಯಾಗಿದೆ. ಘಟನೆಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದು 20 ಜನರನ್ನು ರಕ್ಷಿಸಿ ಸೇಲಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೇಲಂನಲ್ಲಿ ಬಸ್ ಗಳು ಮುಖಾಮುಖಿ: 7 ಮಂದಿ ದುರ್ಮರಣ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.