News Kannada
Wednesday, September 28 2022

ದೇಶ-ವಿದೇಶ

ಗಂಡ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಹೆಂಡತಿ ಸಾವಿಗೆ ಶರಣು - 1 min read

Photo Credit :

ಗಂಡ ಸಾವನ್ನಪ್ಪಿದ ಕೆಲವೇ ಕ್ಷಣದಲ್ಲಿ ಹೆಂಡತಿ ಸಾವಿಗೆ ಶರಣು

ತಿರುಪತಿ: ಆಂಧ್ರಪ್ರದೇಶದ ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಧೀಶ ಹಾಗೂ ಅವರ ಪತ್ನಿ ರೈಲಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಮೃತರನ್ನು ತಿರುಪತಿಯಲ್ಲಿ ವಾಸವಿದ್ದ ನಿವೃತ್ತ ನ್ಯಾಯಾಧೀಶ ಪಿ.ಸುಧಾಕರ್(65) ಹಾಗೂ ಅವರ ಪತ್ನಿ ಪಿ. ವಿಜಯಲಕ್ಷ್ಮೀ ಎಂದು ಗುರುತಿಸಲಾಗಿದೆ.

ಇವರಿಬ್ಬರ ಮೃತದೇಹ ತಿರುಪತಿ-ರೇಣಿಗುಂಟಾ ಮಾರ್ಗದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತಿ ಸುಧಾಕರ್ ಅವರು ಸಾವನ್ನಪ್ಪಿದ ಸುದ್ದಿ ತಿಳಿದ ಕೆಲವೇ ಕ್ಷಣದಲ್ಲಿ ಅವರ ಪತ್ನಿ ಅದೇ ಸ್ಥಳದಲ್ಲಿ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದಂಪತಿಗೆ ಮಗ ಹಾಗೂ ಮಗಳಿದ್ದಾಳೆ. ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ರೈಲ್ವೆ ಪೊಲೀಸರು ಮೃತ ದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

See also  ಸೂಪರ್ ಸೋನಿಕ್ ಕ್ರೂಸ್ ಬ್ರಹ್ಮೋಸ್ ಯಶಸ್ವಿ ಉಡಾವಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು