News Kannada
Tuesday, November 29 2022

ದೇಶ-ವಿದೇಶ

ಆದಿಚುಂಚನಗಿರಿ ಮಠದ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ - 1 min read

Photo Credit :

ಆದಿಚುಂಚನಗಿರಿ ಮಠದ ಶ್ರೀಗಳನ್ನು ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ನಿವಾಸದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳನ್ನು ಬುಧವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ನಿರ್ಮಲಾನಂದ ಶ್ರೀಗಳು ಇತರ ಕೆಲವು ಮಂದಿ ಸ್ವಾಮಿಗಳ ಜತೆಗೆ ಪ್ರಧಾನಿ ಅವರನ್ನು ಭೇಟಿಯಾದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇದ್ದರು.

ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ರಣತಂತ್ರ ಹೂಡಿರುವ ಹಿನ್ನೆಲೆಯಲ್ಲಿ ಈ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

See also  ಜಿಯೋದಿಂದ ಭಾರತದ ಇತರ ನೆಟ್‌ವರ್ಕ್‌ಗಳಿಗೆ ಉಚಿತ ಕರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು