News Kannada
Wednesday, October 05 2022

ದೇಶ-ವಿದೇಶ

ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ - 1 min read

Photo Credit :

ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಉರ್ಜಿತ್ ಪಟೇಲ್ ಅವರು ಸೋಮವಾರ ತನ್ನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ಹುದ್ದೆಯಿಂದ ಕೆಳಗೆ ಇಳಿಯುತ್ತಿದ್ದೇನೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿ ಕಾರ್ಯನಿರ್ವಹಿಸಿದ್ದು ನನಗೆ ಸಿಕ್ಕಿರುವ ದೊಡ್ಡ ಗೌರವ ಎಂದು ಅವರು ಬರೆದಿದ್ದಾರೆ.

ಆರ್ ಬಿಐ ಸಿಬ್ಬಂದಿ, ಅಧಿಕಾರಿಗಳು ಮತ್ತು ಆಡಳಿತದಿಂದ ಸಿಕ್ಕಿದ ಬೆಂಬಲ ಹಾಗೂ ಕಠಿಣ ಪರಿಶ್ರಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆರ್ ಬಿಐ ಚಾಲಕನ ಸೀಟಿನಲ್ಲಿದೆ. ನನ್ನ ಸಹೋದ್ಯೋಗಿಗಳು ಮತ್ತು ನಿರ್ದೇಶಕರಿಗೆ ಸಹಿತ ಎಲ್ಲರಿಗೂ ಶುಭ ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.

ಆರ್ ಬಿಐ ಗವರ್ನರ್ ಮತ್ತು ಕೇಂದ್ರ ಸರ್ಕಾರ ಮಧ್ಯೆ ಮನಸ್ತಾಪವಾಗಿತ್ತು ಎಂದು ಹೇಳಲಾಗಿತ್ತು.

See also  ಸಲ್ಮಾನ್ ಮುಸ್ಲಿಮನಾಗಿರುವ ಕಾರಣ ಶಿಕ್ಷಿಸಲಾಗಿದೆ: ಪಾಕ್ ಸಚಿವನ ವಿವಾದಾತ್ಮಕ ಹೇಳಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು