News Kannada
Friday, September 30 2022

ದೇಶ-ವಿದೇಶ

ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ - 1 min read

Photo Credit :

ರಿಸರ್ವ್ ಬ್ಯಾಂಕ್ ನ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್

ನವದೆಹಲಿ:   ರಿಸರ್ವ್ ಬ್ಯಾಂಕ್ ನ ನೂತನ ಗರ್ವನರ್ ಸ್ಥಾನಕ್ಕೆ ಮಾಜಿ ಐಎಎಸ್ ಅಧಿಕಾರಿ ಶಕ್ತಿಕಾಂತ್  ದಾಸ್(61) ಅವರನ್ನು ಮಂಗಳವಾರ ನೇಮಕ ಮಾಡಿ ಕೇಂದ್ರ ಸರ್ಕಾರ  ಆದೇಶ ಹೊರಡಿಸಿದೆ.

ಊರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೂತನ ಗವರ್ನರ್ ಆಗಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಕುರಿತು ಸಂಪುಟ, ಸಮಿತಿ ಮಂಗಳವಾರ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಿತು.

See also  52 ಕೆಜಿ ತೂಕದ ಮೀನು ಹಿಡಿದ ಮಹಿಳೆ ರಾತ್ರೋರಾತ್ರಿ ಲಕ್ಷಾಧಿಪತಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು