News Kannada
Tuesday, October 04 2022

ದೇಶ-ವಿದೇಶ

ರಾಮ ಮಂದಿರ ನಿರ್ಮಾಣಕ್ಕೆ ಬೇಡಿಕೆ: ರಾಜನಾಥ್ ಸಿಂಗ್ ಭಾಷಣಕ್ಕೆ ಅಡ್ಡಿ - 1 min read

Photo Credit :

ರಾಮ ಮಂದಿರ ನಿರ್ಮಾಣಕ್ಕೆ ಬೇಡಿಕೆ: ರಾಜನಾಥ್ ಸಿಂಗ್ ಭಾಷಣಕ್ಕೆ ಅಡ್ಡಿ

ಲಕ್ನೋ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು ರಾಮಮಂದಿರ ನಿರ್ಮಾಣದ ಬಗ್ಗೆ ಬೇಡಿಕೆಯಿಟ್ಟು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. 

ರಾಜನಾಥ್ ಸಿಂಗ್ ಅವರು ಭಾನುವಾರ ಉತ್ತರ ಪ್ರದೇಶದ ಯುವ ಕುಂಬ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡುತ್ತಿದ್ದ ವೇಳೆ ನೆರೆದಿದ್ದ ಜನ ಜೋರಾಗಿ ಕೂಗಿ ರಾಮಮಂದಿರ ನಿರ್ಮಿಸುವಂತೆ  ಬೇಡಿಕೆಯಿಟ್ಟಿದ್ದಾರೆ. ಸುಮ್ಮನಾದರೆ ಮಾತ್ರ ಮಾತು ಮುಂದುವರೆಸುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು. 

(Jo Mandir Banwayega, vote ussi ko jayega) (ನಾವು ರಾಮ ಮಂದಿರ ನಿರ್ಮಿಸುವ ಪಕ್ಷಕ್ಕೆ ಮತ ಹಾಕುತ್ತೇವೆ ಎಂದು ಹೇಳಿ ರಾಜನಾಥ್ ಸಿಂಗ್ ಭಾಷಣದ  ವೇಳೆ ಕೂಗಿದ್ದಾರೆ.  ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಕರು ನೆರೆದಿದ್ದವರ ಬಳಿ ಮನವಿಯನ್ನು ಮಾಡಿ ಸುಮ್ಮನೆ ಇರುವಂತೆ ಹೇಳಿಕೊಂಡಿದ್ದಾರೆ.

See also  ಅನೇಕ ವರ್ಷಗಳ ಹಿಂದೆ ಮುಚ್ಚಿದ್ದ ಶಾಲೆಯಲ್ಲಿ 215 ಮಕ್ಕಳ ಅವಶೇಷ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು