News Kannada
Friday, December 09 2022

ದೇಶ-ವಿದೇಶ

ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ

Photo Credit :

ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ

ಅಹ್ಮದ್ ನಗರ: ಕೇಂದ್ರದಲ್ಲಿ ಲೋಕಪಾಲ ಮತ್ತು ರಾಜ್ಯದಲ್ಲಿ ಲೋಕಾಯುಕ್ತ ನೇಮಕ ಮಾಡಬೇಕೆಂದು ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬುಧವಾರದಿಂದ ತನ್ನ ಹುಟ್ಟೂರಾದ ರಾಲೇಗಾಂವ್ ಸಿದ್ಧಿಯಲ್ಲಿ ಹಜಾರೆ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇಂದು ಮೂರನೇ ದಿನವಾಗಿದ್ದು, ರಕ್ತದೊತ್ತಡ ಮತ್ತು ರಕ್ತದ ಸಕ್ಕರೆ ಪ್ರಮಾಣ ಹೆಚ್ಚಾಗಿದೆ ಎಂದು ಅವರನ್ನು ಪರೀಕ್ಷಿಸಿರುವ ವೈದ್ಯರು ತಿಳಿಸಿದ್ದಾರೆ.

ಹಜಾರೆ ಅವರಿಗೆ ದೊಡ್ಡ ಮಟ್ಟದಲ್ಲಿ ಬೆಂಬಲ ಸಿಗುತ್ತಿದ್ದು, ನಿನ್ನೆ ಅವರು ಜಿಲ್ಲಾ ಉಸ್ತುವಾರಿ ಸಚಿವ ರಾಮ ಶಿಂಧೆ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

See also  ವಿಕ್ರಮ್ ಲ್ಯಾಂಡರ್ ಪತ್ತೆ: ಸಂಪರ್ಕಕ್ಕೆ ಪ್ರಯತ್ನಿಸುತ್ತಿರುವ ಇಸ್ರೋ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು