ಶ್ರೀನಗರ: ಪುಲ್ವಾಮಾ ದಾಳಿ ಪ್ರಕರಣದ ಹಿನ್ನೆಲೆ ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಐವರು ಪ್ರತ್ಯೇಕವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆದಿದೆ.
ಮಿರ್ ವಾಯಿಜ್ ಉಮಾರ್ ಪಾರೂಕ್, ಅಬ್ದುಲ್ ಘನಿ ಭಟ್, ಬಿಲಾಲ್ ಲೋನ್, ಹಾಶಿಮ್ ಖುರೇಷಿ ಮತ್ತು ಶಬೀರ್ ಷಾ ಅವರಿಗೆ ನೀಡಲಾಗಿದ್ದ ಭದ್ರತೆಯನ್ನು ಹಿಂಪಡೆಯಲಾಗಿದೆ.