News Kannada
Tuesday, November 29 2022

ದೇಶ-ವಿದೇಶ

ಅಯೋದ್ಯೆ ವಿವಾದದ ಸಂಧಾನ ಸಮಿತಿಯಿಂದ ರವಿಶಂಕರ್ ಕೈಬಿಡುವಂತೆ ಮನವಿ - 1 min read

Photo Credit :

ಅಯೋದ್ಯೆ ವಿವಾದದ ಸಂಧಾನ ಸಮಿತಿಯಿಂದ ರವಿಶಂಕರ್ ಕೈಬಿಡುವಂತೆ ಮನವಿ

ಮಥರಾ: ಅಯೋದ್ಯೆ ವಿವಾದದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರಚಿಸಿರುವ ಸಂಧಾನ ಸಮಿತಿಯಿಂದ ಶ್ರೀ ಶ್ರೀ ರವಿಶಂಕರ್ ಅವರನ್ನು ಕೈಬಿಡಬೇಕು ಎಂದು ಧಾರ್ಮಿಕ ಮುಖಂಡ ಅಧೋಕ್ಷಜಾನಂದ ತೀರ್ಥ ಮಹಾರಾಜ್ ಅವರು ಮನವಿಯನ್ನು ಮಾಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಹಿಂದೆ ಸಂಧಾನ ಸೂತ್ರದಲ್ಲಿ ರವಿಶಂಕರ್ ಅವರು ಸೋಲು ಕಂಡಿದ್ದರು. ಅವರ ಸಂಧಾನ ಸೂತ್ರವನ್ನು ಗಂಭೀರವಾಗಿ ಪರಿಗಣಿಸಲಾಗದು.

ತಾಳ್ಮೆ ಹೊಂದಿರುವ ವ್ಯಕ್ತಿ ಮಾತ್ರ ಸಂಧಾನಕ್ಕೆ ಯಶಸ್ಸು ಕಂಡುಕೊಳ್ಳಲು ಸಾಧ್ಯ. ರವಿಶಂಕರ್ ವಿರುದ್ಧ ನನಗೆ ಯಾವುದೇ ದ್ವೇಷ ಇಲ್ಲ ಎಂದರು.

See also  ಪುಣೆ: ಸರ್ದಾರ್ ವಲ್ಲಭ ಬಾಯಿ ಪಟೇಲ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು