News Kannada
Tuesday, November 29 2022

ದೇಶ-ವಿದೇಶ

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಯೋಧ ಹುತಾತ್ಮ - 1 min read

Photo Credit :

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: ಯೋಧ ಹುತಾತ್ಮ

ಜಮ್ಮುಕಾಶ್ಮೀರ: ಪಾಕಿಸ್ತಾನವು ಮತ್ತೊಮ್ಮೆ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತದ ಯೋಧರೊಬ್ಬರು ಹುತಾತ್ಮರಾದ ಘಟನೆಯು ಇಲ್ಲಿನ ರಾಜೋರಿಯಲ್ಲಿ ನಡೆದಿದೆ.

ಭಾರತದ ಔಟ್ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಸೇನೆಯು ಸೋಮವಾರ ಬೆಳಗ್ಗೆ ಕದನ ವಿರಾಮ ಉಲ್ಲಂಘನೆ ಮಾಡಿ, ನಿರಂತರ ಗುಂಡಿನ ಮಳೆಗೆರದಿದೆ.

ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಗುಂಡಿನ ದಾಳಿ ನಡೆಸಿದೆ. ಎಲ್ ಒಸಿ ಭಾಗದಲ್ಲಿ ಪಾಕಿಸ್ತಾನ ಸೇನೆಯ ದಾಳಿಯಿಂದ ನಾಗರಿಕರನ್ನು ರಕ್ಷಿಸಲು ಬಂಕರ್ ಗಳನ್ನು ನಿರ್ಮಿಸಲಾಗುತ್ತಿದೆ.

See also  ನಿರೀಕ್ಷೆಯಂತೆ ವಿಶ್ವಾಸ ಮತ ಪಡೆದ ಎನ್ ಡಿಎ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು