ಜಮ್ಮು-ಕಾಶ್ಮೀರ: ಶುಕ್ರವಾರ ಬರಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆಯುತ್ತಿದೆ.
ಗುರುವಾರ ವಾರ್ಪೋರ್ ಪ್ರದೇಶದಲ್ಲಿ ಉಗ್ರರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು.
ಅದಲ್ಲದೆ ಇಂದು ಸೋಪಿಯಾನ್ ಜಿಲ್ಲೆಯಲ್ಲೂ ಭದ್ರತಾ ಪಡೆ ಹಾಗೂ ಉಗ್ರರರ ನಡುವೆ ಗುಂಡಿನ ದಾಳಿ ನಡೆಯುತ್ತಿದೆ. ಮಾಹಿತಿ ಆಧಾರದ ಮೇಲೆ ಮೂವರು ಉಗ್ರರು ಆ ಪ್ರದೇಶದ ಮನೆಯೊಂದರಲ್ಲಿ ಅಡಗಿಕುಳಿತಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.