News Kannada
Monday, December 05 2022

ದೇಶ-ವಿದೇಶ

ಶ್ರೀಲಂಕಾದಲ್ಲಿ 6 ಕಡೆ ಬಾಂಬ್ ಸ್ಫೋಟ: 52ಮಂದಿ ಸಾವು

Photo Credit :

ಶ್ರೀಲಂಕಾದಲ್ಲಿ 6 ಕಡೆ ಬಾಂಬ್ ಸ್ಫೋಟ: 52ಮಂದಿ ಸಾವು

ಕೊಲಂಬೊ: ಈಸ್ಟರ್ ಹಬ್ಬದಂದೇ ಇಂದು ಬೆಳಿಗ್ಗೆ ಶ್ರೀಲಂಕಾದಲ್ಲಿ ಮೂರು ಚರ್ಚ್ ಮತ್ತು ಎರಡು ಹೊಟೇಲ್ ಬಳಿ 6 ಸರಣಿ ಬಾಂಬ್ ಸ್ಫೋಟ ನಡೆದಿದೆ 156 ಮಂದಿ ಸಾವನ್ನಪ್ಪಿದ್ದಾರೆ.

ದುರ್ಘಟನೆಯಲ್ಲಿ 300ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಸಂಬಂಧ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ‘ ಶ್ರೀಲಂಕಾದ ಪರಿಸ್ಥಿತಿ ಬಗ್ಗೆ ಭಾರತ ಸರ್ಕಾರ ಮತ್ತು ರಾಯಭಾರಿ ಕಚೇರಿ ಪರಿವೀಕ್ಷಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ.

ಇಂದು ಬೆಳಿಗ್ಗೆ 8.45ಕ್ಕೆ ಬಾಂಬ್ ಸ್ಫೋಟ ಸಂಭವಿಸಿದೆ.

 

See also  18 ರಿಂದ 44 ವರ್ಷ ವಯಸ್ಸಿನವರಿಗೆ ನಾಳೆಯಿಂದ ಲಸಿಕೆ -ಡಾ.ಕೆ ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು