News Kannada
Sunday, November 27 2022

ದೇಶ-ವಿದೇಶ

ಪಶ್ಚಿಮ ಬಂಗಾಳದಲ್ಲಿ ಮತದಾನ ವೇಳೆ ಪೆಟ್ರೋಲ್ ಬಾಂಬ್ ಎಸೆತ - 1 min read

Photo Credit :

ಪಶ್ಚಿಮ ಬಂಗಾಳದಲ್ಲಿ ಮತದಾನ ವೇಳೆ ಪೆಟ್ರೋಲ್ ಬಾಂಬ್ ಎಸೆತ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣಾ ವೇಳೆ ಕೇಂದ್ರೀಯ ಮೀಸಲು ಪಡೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ವರದಿಗಳು ಹೇಳಿವೆ.

ಮುರ್ಶಿದಾಬಾದ್ ನ ರಾಣಿನಗರದಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕೇಂದ್ರೀಯ ಮೀಸಲು ಪಡೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವರು. ರಾಣಿನಗರದ ಬೂತ್ ನಂಬರ್ 27 ಮತ್ತು ಬೂತ್ ನಂಬರ್ 28ರಲ್ಲಿ ಈ ಘಟನೆಯು ನಡೆದಿದೆ.

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಮುರ್ಶಿದಾಬಾದ್, ಬಾರ್ಲುಘಾಟ್, ಮಾಲ್ಡಾ ಉತ್ತರ್, ಮಲ್ಡಾ ದಕ್ಷಿಣ್, ಜನಗಿಪುರ ಕ್ಷೇತ್ರದಲ್ಲಿ ನಡೆಯುತ್ತಿದೆ.

See also  ಕಾನ್ಪುರ ರೈಲು ದುರಂತ: ಇಸಿಸ್ ಎಜೆಂಟ್ ಶಂಶುಲ್ ಹುದಾ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು