News Kannada
Saturday, December 03 2022

ದೇಶ-ವಿದೇಶ

ಪ್ರಜ್ಞಾ ಸಿಂಗ್, ಅನಂತ್ ಕುಮಾರ್ ಹೆಗಡೆ, ನಳಿನ್ ಗೆ ನೋಟಿಸ್

Photo Credit :

ಪ್ರಜ್ಞಾ ಸಿಂಗ್, ಅನಂತ್ ಕುಮಾರ್ ಹೆಗಡೆ, ನಳಿನ್ ಗೆ ನೋಟಿಸ್

ನವದೆಹಲಿ: ನಾಥುರಾಮ್ ಗೋಡ್ಸ್ ಪರವಾಗಿ ಮಾತನಾಡಿರುವ ಪ್ರಜ್ಞಾ ಸಿಂಗ್ ಠಾಕೂರ್, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಬಿಜೆಪಿಯ ಶಿಸ್ತುಪಾಲನಾ ಸಮಿತಿಯು ನೋಟಿಸ್ ನೀಡಿದೆ ಮತ್ತು ಹತ್ತು ದಿನಗಳ ಒಳಗಡೆ ವಿವರಣೆ ನೀಡುವಂತೆ ಸೂಚಿಸಿರುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಸಾದ್ವಿ ಪ್ರಜ್ಞಾ ಸಿಂಗ್ ಅವರು ಗೋಡ್ಸೆ ದೇಶಭಕ್ತ ಎಂದು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸಿದ್ದರು. ಅನಂತ್ ಕುಮಾರ್ ಹೆಗಡೆ, ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಟ್ವೀಟ್ ಡಿಲೀಟ್ ಮಾಡಿ ಕ್ಷಮೆಯಾಚಿಸಿದ್ದರು.

See also  ಒಎನ್ ಜಿಸಿ ಹೆಲಿಕಾಪ್ಟರ್ ಪತನ: ನಾಲ್ಕು ಮಂದಿ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು