News Kannada
Saturday, December 03 2022

ದೇಶ-ವಿದೇಶ

ಪ್ರಧಾನಿ ಮೋದಿ, ಸ್ಮೃತಿ ಇರಾನಿಗೆ ಅಭಿನಂದನೆ ಸಲ್ಲಿಸಿದ ರಾಹುಲ್ ಗಾಂಧಿ

Photo Credit :

ಪ್ರಧಾನಿ ಮೋದಿ, ಸ್ಮೃತಿ ಇರಾನಿಗೆ ಅಭಿನಂದನೆ ಸಲ್ಲಿಸಿದ ರಾಹುಲ್ ಗಾಂಧಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬೃಹತ್ ಮಟ್ಟದ ಗೆಲುವು ದಾಖಲಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಅಭಿನಂದಿಸಿದರು.

ಸೋಲು ಮತ್ತು ಗೆಲುವು ಪಡೆಯುವವರ ಮಧ್ಯೆ ವಿಭಿನ್ನ ತತ್ವ ಸಿದ್ಧಾಂತಗಳೂ ಇರುವುದು. ಹೋರಾಟವು ಮುಂದುವರಿಯಿದೆ. ಸ್ಮೃತಿ ಇರಾನಿ ವಿರುದ್ಧ ಅಮೇಥಿಯಲ್ಲಿ ಸೋಲುಂಡಿರುವುದನ್ನು ಕೂಡ ಅವರು ಒಪ್ಪಿಕೊಂಡಿದ್ದಾರೆ.

ಮತದಾತ ಮಾಹಾನ್ ಮತ್ತು ಅವರು ಇಂದು ತಮ್ಮ ತೀರ್ಪು ನೀಡಿದ್ದಾರೆ. ನಾನು ಮೋದಿಜಿ ಮತ್ತು ಬಿಜೆಪಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾವು ಭಿನ್ನ ಸಿದ್ಧಾಂತಗಳೊಂದಿಗೆ ಹೋರಾಡುತ್ತಿದ್ದೇವೆ ಮತ್ತು ನಾನು ಏನು ಯೋಚಿಸುತ್ತೇನೆ ಮತ್ತು ಭಾರತದ ಜನರು ಮೋದಿಜಿ ಅವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ ಮತ್ತು ನಾನು ಈ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಹೇಳಿದರು.

ಸ್ಮೃತಿ ಇರಾನಿ ಅವರಿಗೆ ಶ್ರೇಯಸ್ಸು ಸಲ್ಲಬೇಕು ಮತ್ತು ಅಮೇಥಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇಣೆ. ಅಮೇಥಿಯಲ್ಲಿ ಅವರು ಪ್ರೀತಿಯಿಂದ ಕೆಲಸ ಮಾಡಲಿ, ನಾನು ಅಲ್ಲಿನ ಜನರ ತೀರ್ಪನ್ನು ಸ್ವಾಗತಿಸುತ್ತೇನೆ. ನಾನು ಪ್ರೀತಿಯೊಂದಿಗೆ ಕೆಲಸ ಮಾಡಲಿದ್ದೇನೆ ಎಂದರು.

See also  ವೃದ್ಧ ತಾಯಿಯನ್ನೇ ಟ್ರ್ಯಾಕ್ಟರ್ ಅಡಿಗೆ ಎಸೆದ ಪಾಪಿ ಮಗ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು