News Kannada
Friday, December 02 2022

ದೇಶ-ವಿದೇಶ

ಶೀಘ್ರದಲ್ಲೇ ಸೂಪರ್ ಮಾರ್ಕೇಟ್ ನಲ್ಲಿ ಪೆಟ್ರೋಲ್, ಡಿಸೇಲ್?

Photo Credit :

 ಶೀಘ್ರದಲ್ಲೇ ಸೂಪರ್ ಮಾರ್ಕೇಟ್ ನಲ್ಲಿ ಪೆಟ್ರೋಲ್, ಡಿಸೇಲ್?

ನವದೆಹಲಿ: ಕೇಂದ್ರ ಸರ್ಕಾರವು ಗ್ರಾಹಕರಿಗೆ ಸಹಕಾರಿಯಾಗಲೆಂದು ಇನ್ನು ಮುಂದಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ನ್ನು ಸೂಪರ್ ಮಾರ್ಕೆಟ್ ಗಳು ಲಭ್ಯವಾಗುವಂತೆ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕ್ರಮ ಜಾರಿಯಾದರೆ ಪೆಟ್ರೋಲ್ ಸ್ಟೇಶನ್ ಗಳಲ್ಲದೆ ಎಲ್ಲ ಸೂಪರ್ ಮಾರ್ಕೇಟ್ ಗಳಲ್ಲೂ ಪೆಟ್ರೋಲ್ ಹಾಗೂ ಡಿಸೇಲ್ ದೊರಕಲಿದೆ.

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಕ್ಯಾಬಿನೆಟ್ ನಲ್ಲಿ ಈ ಸಂಬಂಧ ಪ್ರಸ್ತಾವ ಮಾಡಲಿದ್ದು ಅನುಷ್ಠಾನವಾದರೆ ಮುಂದಿನ ದಿನಗಳಲ್ಲಿ ಎಲ್ಲ ಸೂಪರ್ ಮಾರ್ಕೇಟ್, ಶಾಪಿಂಗ್ ಮಾಲ್ ಹಾಗೂ ಕಮರ್ಷಿಯಲ್ ಕಾಂಪ್ಲೆಕ್ಸ್ ಗಳಲ್ಲಿ ಗ್ರಾಹಕರಿಗೆ ಪೆಟ್ರೋಲ್ ಲಭ್ಯವಾಗಲಿದೆ.

See also  ಮೊದಲ ಸಭೆ ನಡೆಸಿದ ಸುಪ್ರೀಂನ 12 ಸದಸ್ಯರ ರಾಷ್ಟ್ರೀಯ ಟಾಸ್ಕ್​ ಫೋರ್ಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು