News Kannada
Friday, October 07 2022

ದೇಶ-ವಿದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಏಳು ದಿನಗಳ ಒಳಗಡೆ ತನಿಖೆ ಪೂರ್ತಿಗೊಳಿಸಲು ಸಿಬಿಐಗೆ ಸುಪ್ರೀಂ ಆದೇಶ - 1 min read

Photo Credit :

ಉನ್ನಾವೋ ಅತ್ಯಾಚಾರ ಪ್ರಕರಣ: ಏಳು ದಿನಗಳ ಒಳಗಡೆ ತನಿಖೆ ಪೂರ್ತಿಗೊಳಿಸಲು ಸಿಬಿಐಗೆ ಸುಪ್ರೀಂ ಆದೇಶ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ತನಿಖೆಯನ್ನು ಮುಂದಿನ ಏಳು ದಿನಗಳ ಒಳಗಡೆ ಪೂರ್ತಿಗೊಳಿಸಬೇಕು ಎಂದು ಸಿಬಿಐಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಕುಲದೀಪ್ ಸೆಂಗರ್ ಆರೋಪಿಯಾಗಿರುವ ಐದು ಕೇಸಿನ ವಿಚಾರಣೆಯನ್ನು ದಿಲ್ಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ ಮತ್ತು ಸಂತ್ರಸ್ತೆಗೆ 25 ಲಕ್ಷ ರೂಪಾಯಿ ಪರಿಹಾರ ನೀಡಲು ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ.

ನಾಲ್ಕು ಸಲ ಶಾಸಕರಾಗಿ ಗೆದ್ದಿರುವ ಕುಲದೀಪ್ ಸೆಂಗರ್ ನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಪಕ್ಷದಿಂದಲೇ ವಜಾಗೊಳಿಸಿದೆ.

ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಹಾಗೂ ಇತರ ಕೆಲವು ಮಂದಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆಸಿ ಸೆಂಗರ್ ಹತ್ಯೆಗೆ ಯತ್ನಿಸಿದ್ದರು. ಇದರ ವಿರುದ್ಧ ಸಂತ್ರಸ್ತೆ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು.

See also  ರಮೇಶ್‌ ಜಾರಕಿಹೊಳಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಬೆಂಬಲಿಗರಿಂದ ಒಂಟೆ ಮೇಲೇರಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು