News Kannada
Saturday, October 01 2022

ದೇಶ-ವಿದೇಶ

ಭಾರೀ ಮಳೆಗೆ ಕೇರಳದಲ್ಲಿ 42 ಬಲಿ, 19ರೈಲು ಸಂಚಾರ ರದ್ದು - 1 min read

Photo Credit :

ಭಾರೀ ಮಳೆಗೆ ಕೇರಳದಲ್ಲಿ 42 ಬಲಿ, 19ರೈಲು ಸಂಚಾರ ರದ್ದು

ತಿರುವನಂತಪುರಂ: ಇದುವರೆಗೆ ಕೇರಳದಲ್ಲಿ ಸುರಿದ ಭಾರೀ ಮಳೆಗೆ 42 ಮಂದಿ ಪ್ರಾಣ ಕಳೆದುಕೊಂಡಿದ್ದು, 19 ರೈಲು ಸಂಚಾರವನ್ನು ರದ್ದು ಮಾಡಲಾಗಿದೆ.

ಎರ್ನಾಕುಲಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್ ವಯಾನಾಡ್ ಹಾಗೂ ಕಣ್ಣೂರು ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ನ್ನು ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಡುವಿಲ್ಲದೆ ಮಳೆಯಾಗುತ್ತಿದ್ದು ಅಪಾರ ಆಸ್ತಿ- ಪಾಸ್ತಿ ಹಾನಿಯಾಗಿದೆ.

ಶುಕ್ರವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾತನಾಡಿ, ಇದುವರೆಗೆ 14 ಕಟ್ಟಡ ಕುಸಿತ ಪ್ರಕರಣಗಳು ನಡೆದಿದೆ.

ರಕ್ಷಣಾ ಕಾರ್ಯಚರಣೆಗೆ ಎನ್ ಡಿಆರ್ ಎಫ್, ಭಾರತೀಯ ಸೇನಾ ಪಡೆ ಹಾಗೂ ನಗರ ಪೊಲೀಸರು ತೊಡಗಿಸಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಮನ್ಸೂಚನೆ ನೀಡಿದಗ್ದಾರೆ.

See also  ದಿನಕ್ಕೆ 2500 ಟನ್ ಆಕ್ಸಿಜನ್ ಉತ್ಪಾದಿಸಿದರೂ ರಾಜ್ಯಕ್ಕೆ ಒಂದು ಸಿಲಿಂಡರ್ ಕೊಡದ ಜಿಂದಾಲ್ ಸ್ಟೀಲ್ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು