News Kannada
Monday, September 26 2022

ದೇಶ-ವಿದೇಶ

ದೆಹಲಿ ವಿಮಾನ ನಿಲ್ದಾಣದಲ್ಲಿ 20 ಕೋಟಿ ಮೌಲ್ಯದ ಹೆರಾಯಿನ್ ಸಹಿತ ಮಹಿಳೆ ಸೆರೆ - 1 min read

Photo Credit :

ದೆಹಲಿ ವಿಮಾನ ನಿಲ್ದಾಣದಲ್ಲಿ 20 ಕೋಟಿ ಮೌಲ್ಯದ ಹೆರಾಯಿನ್ ಸಹಿತ ಮಹಿಳೆ ಸೆರೆ

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರನ್ನು ಬಂಧಿಸಿದ ಕಸ್ಟಮ್ ವಿಭಾಗದವರು 20 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಮಹಿಳೆಯು ಸುಮಾರು 4900 ಗ್ರಾಂ ಹೆರಾಯಿನ್ ನ್ನು ಕಳ್ಳಸಾಗಾಣೆ ಮಾಡುತ್ತಲಿದ್ದಳು ಎಂದು ವರದಿಯಾಗಿದೆ. ಈಕೆಯ ಬಳಿಯಲ್ಲಿ ದಕ್ಷಿಣ ಆಫ್ರಿಕಾದ ಪಾಸ್ ಪೋರ್ಟ್ ಪತ್ತೆಯಾಗಿದೆ.

ಕಸ್ಟಮ್ಸ್ ಕಮಿಷನರ್ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ ಮಹಿಳೆಯು ದಕ್ಷಿಣ ಆಫ್ರಿಕಾದಿಂದ ಕತಾರ್ ಮೂಲಕವಾಗಿ ಕತಾರ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಯಾಣಿಸಿ ನವದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದ ಟರ್ಮಿನಲ್ 3ರಿಂದ ಹೊರಬರುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ ವೇಳೆ ಸಿಕ್ಕಿಬಿದ್ದಿದ್ದಾಳೆ ಎಂದು ಹೇಳಿದೆ.

See also  ಸಮಾಜವಾದಿ ಪಕ್ಷದ ನಾಯಕ ರಾಕೇಶ್ ಯಾದವ್ ಕೊಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು